ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷರಾಗಿ ಎನ್.ಅಂಬರೀಷ್ ನೇಮಕ

Date:

ಕೋಲಾರ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೋಲಾರ ನಗರದ ಎನ್ ಅಂಬರೀಷ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಎಂ.ವಿಜಯ ನಾಯಕ್ ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಆದೇಶ ಮೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಶಾಸಕರಾದ ಕೊತ್ತೂರು ಮಂಜುನಾಥ್,.ಕೆ.ವೈ.ನಂಜೇಗೌಡ ಮತ್ತು ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ರವರುಗಳ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದ್ದು ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಲಾಗಿದೆ.

ಇದನ್ನು ಓದಿದ್ದೀರಾ..? ಆಹಾರಕ್ಕೆ ಬೆರೆಸಲು ವಿಷಕಾರಿ ದತ್ತೂರ ಬೀಜದ ಪುಡಿ ನೀಡಿದ್ದ ಮಾಂತ್ರಿಕ ಅರೆಸ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಕೋಲಾರ ಜಿಲ್ಲೆಯ ಎಸ್ಟಿ ಘಟಕದ ಅಧ್ಯಕ್ಷರಾಗಿ ತಮಗೆ ವಹಿಸಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸಿ ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ ನೇಮಕಾತಿ ಆದೇಶದ ಪ್ರತಿ ನೀಡುವ ಸಂದರ್ಭದಲ್ಲಿ ಮುಖಂಡರಾದ ಕುಡುವನಳ್ಳಿ ಆನಂದ್, ಬೈರಂಡಳ್ಳಿ ನಾಗೇಶ್, ವಾಸು ಚಾಮರಹಳ್ಳಿ ಮಂಜುನಾಥ್ ಉಪಸ್ಥಿತರಿದ್ದರು,

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...