ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿ

Date:

ಬಾಗೇಪಲ್ಲಿ:-ರಾಜ್ಯ. ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಡಿಸೆಂಬರ್ 1 ರಿಂದ 10 ತಾರೀಖುನ ವರೆಗೆ 10 ದಿನಗಳ ಕಾಲ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ದರಣಿ ಮಾಡಲಾಗಿದೆ ಎಂದು ತಾಲ್ಲೂಕು ಅಂಗನವಾಡಿ ನೌಕರರ ಅದ್ಯಕ್ಷೆ ರತ್ನಮ್ಮ ಹೇಳಿದರು.

ಪಟ್ಟಣದ ಹೊರವಲಯದ ದೇವರಗುಡಿಪಲ್ಲಿ ಅರ್ಯ ವೈಶ್ಯ ಕಲ್ಯಾಣ ಮಂಟಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ
ಎಫ್‌ಆರ್‌ಎಸ್‌ ರದ್ದು ಮಾಡಿ ಐಸಿಡಿಎಸ್ ಯೋಜನೆ ಕಾಯಂ ಮಾಡಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ‘ಸಿ’ ಮತ್ತು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು. 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಿ, ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

- Advertisement -

‘ಮನವಿಗೆ ಸ್ಪಂದಿಸದಿದ್ದರೆ ಡಿಸೆಂಬರ್‌ನಲ್ಲಿ ಕೇಂದ್ರ ಸಚಿವರ ಮನೆಯ ಮುಂದೆ ಅನಿರ್ದಿಷ್ಟ ಅವಧಿಯ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಎಫ್‌ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60 ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‌ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ? ಎಂದು ದೂರಿದರು.
ಕಾರ್ಯಕರ್ತರಿಗೆ 2018 ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ
ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷೆ ಲಕ್ಷ್ಮೀದೇವಮ್ಮ,ತಾಲ್ಲೂಕು ಕಾರ್ಯದರ್ಶಿ ಕೆ.ಗೀತಾ,ಖಜಾಂಚಿ ಶಿಲ್ಪ, ಗಂಗರತ್ನಮ್ಮ ವಿಮಲಾ,ರವಣಮ್ಮ ,ಅಲವೇಲಮ್ಮ ಹಾಗೂ ಇತರೆ ಅಂಗನವಾಡಿ ನೌಕರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...