ನರಸಾಪುರದಲ್ಲಿ ಅಂಬೇಡ್ಕರ್ ವೃತ್ತ ಹೆಸರಿಡಲು ಕನ್ನಡ ಸೇನೆ ಒತ್ತಾಯ

Date:

ಕೋಲಾರ : ತಾಲೂಕಿನ ನರಸಾಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಪುತ್ಥಳಿ ಮುಂಭಾಗದ ಬಸ್ ನಿಲ್ದಾಣ ನಿರ್ಮಿಸಿ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುವಂತೆ ಕನ್ನಡ ಸೇನೆ ವತಿಯಿಂದ ಗ್ರಾಪಂ ಪಿಡಿಒ ಮುನಿರಾಜುಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

- Advertisement -

ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಾಮಕರಣ ಮಾಡಲು ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಕೂಡಲೇ ಪಿಡಿಒ ಅನುಮತಿ ನೀಡಬೇಕು ಜೊತೆಗೆ ಮಕ್ಕಳಿಗೂ ಹಾಗೂ ವಯೋವೃದ್ದರ ಅನುಕೂಲಕ್ಕಾಗಿ ಪುತ್ಥಳಿಯ ಹತ್ತಿರ ಸೂಚಿತವಾದ ಉದ್ಯಾನವನ, ಮೇಲ್ಚಾವಣಿ ಮತ್ತು ಬಸ್ ನಿಲ್ದಾಣ ನಿರ್ಮಿಸಬೇಕು ಇದು ಕನ್ನಡ ಸೇನೆ ಪದಾಧಿಕಾರಿಗಳ ಹಾಗೂ ನರಸಾಪುರ ಗ್ರಾಮಸ್ಥರ ಒತ್ತಾಯವಾಗಿದೆ ಎಂದರು.

ಇದನ್ನು ಓದಿದ್ದೀರಾ..? ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಕನ್ನಡ ಸೇನೆ ಕೋಲಾರ ತಾಲೂಕು ಅಧ್ಯಕ್ಷ ಎನ್ ಸಿ ಶಿವಚಂದ್ರಯ್ಯ, ನರಸಾಪುರ ಹೋಬಳಿ ಘಟಕದ ಅಧ್ಯಕ್ಷ ಎಂ ಚಳ್ಳಳ್ಳಿ ನಾಗರಾಜ್ ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...