ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕಿ ರೂಪಕಲಾ

Date:

ಬೇತಮಂಗಲ : ಹೋಬಳಿಯ ಗುಟ್ಟಹಳ್ಳಿ ,ಬಂಗಾರು ತಿರುಪತಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ (ಪಿಎಂ-ಉಷಾ) ಯೋಜನೆಯಡಿ ಮೂಲಭೂತ ಸೌಕರ್ಯ ಒದಗಿಸಲು ರೂ.5.00 ಕೋಟಿ ಅನುದಾನದ ಅಡಿಯಲ್ಲಿ ಕಾಲೇಜು ಅವರಣದಲಿ ನೂತನ ಕಟ್ಟಡಗಳ ನಿರ್ಮಾಣ ಭೂಮಿ ಪೂಜೆಯನ್ನು ಶಾಸಕಿ ಎಂ.ರೂಪಕಲಾ ನೆರೆವೇರಿಸಿದರು.

- Advertisement -

ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉತ್ತಮ ಭವಿಶ್ಯ ರೂಪಿಸುವಲ್ಲಿ ಗುಟ್ಟಹಳ್ಳಿ ಕಾಲೇಜಿನ ಏಲ್ಲಾ ಸಿಬ್ಬಂದಿಯವರು ಶ್ರಮವಹಿಸುತ್ತಿರುವುದು ಪ್ರಶಂಸನೀಯ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕಾಲೇಜಿನ ಮೌಲ್ಯಮಾಪನ ಮಾಡುವ ನ್ಯಾಕ್ ಸಮಿತಿಯು ಕಾಲೇಜಿಗೆ ಉತ್ತಮ ಗ್ರೇಡ್ ನೀಡಿದ್ದ ಕಾರಣ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ (ಪಿಎಂ-ಉಷಾ) ಯೋಜನೆಯಡಿ ರೂ.5.00 ಕೋಟಿ ಅನುದಾನ ಬಿಡುಗಡೆಯಾಗಿರುತ್ತದೆ ಮತ್ತು
ರಾಜ್ಯ ಸರ್ಕಾರದ ಎಸ್.ಸಿ.ಪಿ./ಟಿ.ಎಸ್.ಪಿ. ಅನುದಾನದಡಿ ರೂ.2.00 ಕೋಟಿ ಬಿಡುಗಡೆಯಾಗಿರುತ್ತದೆ.

ಈ ಅನುದಾನದಲ್ಲಿ ಆಧುನಿಕ ಶೈಲಿಯ ಸೆಮಿನಾರ್ ಹಾಲ್, ಬೋಧನಾ ಕೊಠಡಿಗಳು ಹಾಗೂ ಇನ್ನಿತರೆ ಹಲವು ಆಧುನಿಕ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಹಾಗೂ ರಾಜ್ಯ ಸರ್ಕಾರದ ಎಸ್.ಸಿ.ಪಿ.ಹಾಗೂ ಟಿ.ಎಸ್.ಪಿ. ಅನುದಾನದ ರೂ.2.00 ಕೋಟಿಯಲ್ಲಿ 04 ಸ್ಮಾರ್ಟ್ ಕ್ಲಾಸ್ ರೂಂ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ನೆರೆದಿದ್ದ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಶುಭಾಶಯಗಳನ್ನು ತಿಳಿಸುತ್ತಾ, ವಿದ್ಯಾರ್ಥಿ ಜೀವನ ತುಂಬಾ ಅಮೂಲ್ಯವಾದ ಜೀವನ ತಮ್ಮ ಮುಂದಿನ ಭವಿಶ್ಯವನ್ನು ರೂಪಿಸುಕೊಳ್ಳುವಲ್ಲಿ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ಇದನ್ನು ಓದಿದ್ದೀರಾ..? ಏ ಆರ್ ಟಿ ಓ ಕಚೇರಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಸೊನ್ನಮ್ಮ ರಮೇಶ್, ವಿನೂ ಕಾರ್ತಿಕ್, ಮಹದೇವಪುರ ಚಂದ್ರಪ್ಪ, ಜಿಪಂ ಮಾಜಿ ಸದಸ್ಯ ಅಮು ಲಕ್ಷ್ಮೀ ನಾರಾಯಣ್, ಇನಾಯತ್ ವುಲ್ಲಾ, ನಾರಾಯಣ ಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಬಿ. ನಾಗರಾಜ್, ಮುಖಂಡರಾದ ಭಾರ್ಗವ್ ರಾಮ್, ಚಂದ್ರ ಕಾಂತ್, ನಂಜುಂಡ ಗೌಡ, ಸುರೇಂದ್ರ ಗೌಡ, ದುರ್ಗಾ ಪ್ರಸಾದ್ , ನಂಜುಂಡೇಗೌಡ, ಮುನಿಸ್ವಾಮಿ ರೆಡ್ಡಿ, ಬೌಂಡ್ರಿ ಸುರೇಶ್, ವೆಂಕಟಾಚಲಪತಿ, ಚೆನ್ನಕೇಶವ ರೆಡ್ಡಿ, ವೇಣುಗೋಪಾಲ್ , ಜಯರಾಮ್ ರೆಡ್ಡಿ, ಪಿ.ಟಿ ವೆಂಕಟರಮಣ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...