ಪೌರ ಕಾರ್ಮಿಕರಿಗೆ ಸನ್ಮಾನ: ಶಾಲಾ ಆಡಳಿತ ಮಂಡಳಿಯ ಕಾರ್ಯಕ್ಕೆ ಶ್ಲಾಘನೆ

Date:

ಕೆಜಿಎಫ್: ಪಟ್ಟಣದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿರುವ ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಶಾಲೆಯ 26ನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಪೌರ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ವಿಭಿನ್ನವಾಗಿ ಆಚರಣೆ ಮಾಡಲಾಯಿತು.

- Advertisement -

ಶ್ರೀ ಭವಾನಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶಾಲಾ ವಾರ್ಷಿಕೋತ್ಸವ ಪ್ರಯುಕ್ತವಾಗಿ ಪೋಷಕರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು, ಕ್ರೀಡಾಕೂಟದಲ್ಲಿ ವಿಜೇತರಾದ ಪೋಷಕರಿಗೆ ವೇದಿಕೆ ಮೇಲೆ ಬಹುಮಾನ ವಿತರಣೆ ಮಾಡಲಾಯಿತು.

ಪೌರ ಕಾರ್ಮಿಕರಿಗೆ ಸನ್ಮಾನ:
ಶ್ರೀ ಭವಾನಿ ಇಂಟರ್ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಯು ವಿಶೇಷವಾಗಿ ವಾರ್ಷಿಕೋತ್ಸವದಲ್ಲಿ ಬೇತಮಂಗಲ ಗ್ರಾಮವನ್ನು ಸ್ವಚ್ಚತೆ ಯಿಂದ ನಾಗರಿಕರನ್ನು ಕಾಪಾಡುವ ಪೌರ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

ಇದನ್ನು ಓದಿದ್ದೀರಾ..? ಹಾಲು ಡೇರಿ ಕಾರ್ಯದರ್ಶಿಗಳು, ಸಿಬ್ಬಂದಿಗಳ ಬೇಡಿಕೆ ಈಡೇರಿಕೆ

ಈ ಕಾರ್ಯಕ್ರಮದಲ್ಲಿ ಶಾಲೆಯ ಸ್ಥಾಪಕರಾದ ಕಮಲಮ್ಮ ಗೋಪಾಲ್ ರೆಡ್ಡಿ, ಶಾಲಾ ಕಾರ್ಯದರ್ಶಿ ದಾಮೋದರ್ ರೆಡ್ಡಿ , ಸಾಯಿ ಪಿಯು ಕಾಲೇಜಿನ ಪ್ರಾಂಶುಪಾಲೆ ತೇಜಸ್ವಿನಿ ಸತೀಶ್ ರೆಡ್ಡಿ, ಸ್ವಾತಿ ರಮೇಶ್, ನಿವೃತ್ತ ಶಿಕ್ಷಕ ಅಶ್ವತ್ಥಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಹರಿ, ಗ್ರಾಪಂ ಅಧ್ಯಕ್ಷ ವಿನು ಕಾರ್ತಿಕ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭಾಸ್ಕರ್, ನಿರ್ದೇಶಕ ಮಂಜುನಾಥ್, ಮುಖ್ಯ ಶಿಕ್ಷಕ ಸತ್ಯ ನಾರಾಯಣ ಮೂರ್ತಿ ಸೇರಿದಂತೆ ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...