ಬಾಗೇಪಲ್ಲಿ| ವೋಟ್‌ ಚೋರ್ ಗದ್ದಿ ಛೋಡೊ ಸಹಿ ಸಂಗ್ರಹ ಅಭಿಯಾನ

Date:

ಬಾಗೇಪಲ್ಲಿ:ಕೇಂದ್ರ ಸರ್ಕಾರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾ ಮೋಸ ಎಂದು ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆರೋಪಿಸಿದರು.

- Advertisement -

ದೇಶದಲ್ಲಿ ನಡೆಯುತ್ತಿರುವ ಮತಕಳ್ಳತನ ಪ್ರಕರಣ ತಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಡಾ.ಅಂಬೇಡ್ಕರ್ ಪುಥಳಿ ಮುಂದೆ ಬುಧವಾರ ಪ್ರತಿಭಟನೆ ಮಾಡಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಸಹಿ ಮಾಡುವ ಮೂಲಕ ಸಹಿ
ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಾತಿ, ಧರ್ಮದ ಆಧಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದಿಲ್ಲ. ನಮ್ಮದು ಅಭಿವೃದ್ಧಿ ಕೇಂದ್ರಿಕೃತ, ಹಿಂದುಳಿದವರನ್ನು ಮುನ್ನಲೆಗೆ ತರುವ ಬದ್ಧತೆಯ ರಾಜಕಾರಣ. ಕರ್ನಾಟಕದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ- ಧರ್ಮದ ಆಧಾರದಲ್ಲಿ ಅಲ್ಲ. ಎಲ್ಲ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಗ್ಯಾರಂಟಿ ತಾಲ್ಲೂಕು ಸಮಿತಿ ಎಚ್‌.ಎಸ್‌. ನರೇಂದ್ರ ಮಾತನಾಡಿ, ‘ಬಿಜೆಪಿಯವರು ದೇಶದಾದ್ಯಂತ ನಡೆಸಿರುವ ಮತಗಳ್ಳತನ ಬಯಲಾಗಿದೆ. ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಮತಕಳ್ಳತನ ನಿಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮತದಾರರ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಬೂತ್‌ಮಟ್ಟದ ಸದಸ್ಯರು ತಮಗೆ ವಹಿಸಿರುವ ವಾರ್ಡುಗಳಿಗೆ ತೆರಳಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಸಹಿ ಸಂಗ್ರಹಿಸಬೇಕು. ಪ್ರತಿ ಬೂತ್‌ಗಳಲ್ಲಿ ಕನಿಷ್ಠ 200ರಷ್ಟು ಮತದಾರರ ಸಹಿ ಸಂಗ್ರಹಿಸಬೇಕೆ ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದಲ್ಲಿ 50,0000 ಸಾವಿರ ಸಹಿ ಅಭಿಯಾನ ಗುರಿ ಇದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಪೋಲಿಸ್ ಭದ್ರತೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಾಲೂರು ಕ್ಷೇತ್ರದ ಮರುಮತ ಎಣಿಕೆ

ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಎ.ಶ್ರೀನಿವಾಸ್, ಸದಸ್ಯರಾದ ಶ್ರೀನಿವಾಸ ರೆಡ್ಡಿ, ನಂಜುಂಡಪ್ಪ,
ಡಿ.ಎಸ್.ಎಸ್ ಮುಖಂಡರಾದ ಪೂಜಪ್ಪ ,ಕೋಟಪ್ಪ,ಗೂಳೂರು ಎಸ್.ಎಸ್.ರಮೇಶ್ ಬಾಬು,ಮಂಜುನಾಥ ರೆಡ್ಡಿ ಬೂರಗಮಡುಗು ಲಕ್ಷ್ಮೀನರಸಿಂಹಪ್ಪ ,ಸೋಮಶೇಖರ, ಕ್ರಿಕೆಟ್ ಮೂರ್ತಿ ಹಾಗೂ ಇತರೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...