ಮೈದಾನ ಸಿದ್ಧಪಡಿಸಿ ಕೊಡುವ ಭರವಸೆ ನೀಡಿದ ಡಿಸಿಪಿ ಡಿ.ದೇವರಾಜ್‌

Date:

ಕೋಲಾರ: ತಾಲ್ಲೂಕಿನ ನರಸಾಪುರ ಪಿಯು ಕಾಲೇಜು ಪಕ್ಕದಲ್ಲಿ ಮೈದಾನ ಬೇಕು ಎಂದು ಯುವಕರು ಆಗ್ರಹಿಸಿದ್ದು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿಯಿಂದ ಅನುಮತಿ ಕೊಡಿಸಿದರೆ ಆರು ತಿಂಗಳಲ್ಲಿ ಸ್ಟೇಡಿಯಂ ಮಾದರಿಯಲ್ಲೇ ಮೈದಾನವನ್ನು ಸಿದ್ದಪಡಿಸಿ ಕೊಡುವ ಭರವಸೆಯನ್ನು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್‌ ನೀಡಿದರು.

- Advertisement -

ನರಸಾಪುರದಲ್ಲಿ ಭಾಗದಲ್ಲಿ ಏರ್ಪಡಿಸಿದ್ದ ನರಸಾಪುರ ಪ್ರೀಮಿಯರ್‌ ಲೀಗ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಗ್ರಾಮದ ಯುವಕರು ಈ ಬೇಡಿಕೆ ಇಟ್ಟಿದ್ದು, ಸಿಎಸ್‌ಆರ್‌ ಅನುದಾನದಲ್ಲಿ ಕ್ರೀಡಾಂಗಣವನ್ನು ಮಾಡಿಸಿಕೊಡುವುದಾಗಿ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಕ್ರಿಕೆಟ್‌ ಹಾಗೂ ಇನ್ನಿತರ ಆಟವಾಡಲು ಮೈದಾನ ಬೇಕೆಂದು ಈ ಭಾಗದ ಗ್ರಾಮದ ಯುವಕರು ಬಹಳ ದಿನಗಳಿಂದ ಬೇಡಿಕೆ ಇಟ್ಟಿದ್ದರು ಅದರಂತೆ ಮಾಡಿಕೊಡುವ ಭರವಸೆ ನೀಡಿದ್ದಾರೆ ಪ್ರತಿಯೊಬ್ಬರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸುವ ಆಸಕ್ತಿ ಇರುತ್ತದೆ ಆದರೆ ಅವರಿಗೆ ಸರಿಯಾದ ರೀತಿಯಲ್ಲಿ ತರಬೇತಿ ಪಡೆಯಲು ಸ್ಥಳವಿರಲ್ಲ ಅದಕ್ಕಾಗಿ ಈ ಭಾಗದಲ್ಲಿ ಮೈದಾನ ಸಿದ್ದಪಡಿಸಲಾಗುತ್ತದೆ ಸದುಪಯೋಗ ಮಾಡಿಕೊಳ್ಳಿ ಎಂದರು.

ಇದನ್ನು ಓದಿದ್ದೀರಾ..? ಆಹಾರಕ್ಕೆ ಬೆರೆಸಲು ವಿಷಕಾರಿ ದತ್ತೂರ ಬೀಜದ ಪುಡಿ ನೀಡಿದ್ದ ಮಾಂತ್ರಿಕ ಅರೆಸ್ಟ್

ಈ ಸಂದರ್ಭದಲ್ಲಿ ಎಂಟಿಬಿ ಶ್ರೀನಿವಾಸ್, ಜೆಡಿಎಸ್ ಮುಖಂಡರಾದ ರಾಮಸಂದ್ರ ತಿರುಮಲೇಶ್, ಕಡಗಟ್ಟೂರು ವಿಜಯಕುಮಾರ್, ಖಾಜಿಕಲ್ಲಹಳ್ಳಿ ಹರೀಶ್ ಗೌಡ, ಡಾ.ಕಿರಣ್, ನರಸಾಪುರ ಗ್ರಾಪಂ ಅಧ್ಯಕ್ಷ ಕುಮಾರ್, ಸದಸ್ಯ ಕೆಇಬಿ ಚಂದ್ರು, ಮಾಜಿ ಸದಸ್ಯ ಮಂಜುನಾಥ್, ಮುನ್ನಾ, ಕಿರಣ್, ಶೇಖರ್, ಹರ್ಷವರ್ಧನ್, ಚಿನ್ನಯ್ಯ, ಸತೀಶ್, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...