ಲೈಕೊ ಕಂಪನಿಯಿಂದ ಬಾಲಕರ ಕಾಲೇಜಿಗೆ ವಾಟರ್ ಫಿಲ್ಟರ್ ವಿತರಣೆ

Date:

ಕೋಲಾರ: ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದ ಲೈಕೊ ಮೆಟರಿಯಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಎಸ್‌ಆ‌ರ್ ಅನುದಾನದಲ್ಲಿ ನಗರದ ಬಾಲಕರ ಪದವಿ ಕಾಲೇಜಿಗೆ ಶುದ್ದ ನೀರಿನ ಯಂತ್ರ (ವಾಟರ್ ಫಿಲ್ಟರ್) ವಿತರಿಸಿದರು.

- Advertisement -

ಈ ಸಂದರ್ಭದಲ್ಲಿ ಲೈಕೊ ಮಟಿರಿಯಲ್ಸ್ ಕಂಪನಿಯ ಸಂಪನ್ಮೂಲ ವ್ಯವಸ್ಥಾಪಕ ಡಿ.ಎಂ ಮಹದೇವ್ ಮಾತನಾಡಿ ಕಂಪನಿಗಳ ಮೂಲಕ ಸಿಗುವ ಸಿಎಸ್ಆರ್ ಅನುದಾನವನ್ನು ವಿಧ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸಂದರ್ಭದಲ್ಲಿ ಕಂಪನಿಯ ಹಿರಿಯ ವ್ಯವಸ್ಥಾಪಕಿ ಶಾಲಿನಿ ಮಾಯಾಂಕ್ ಮಾತನಾಡಿ ವಿಧ್ಯಾರ್ಥಿಗಳು ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡದು ಜೀವನೋಪಾಯದ ಉದ್ಯೋಗವನ್ನು ಪಡೆಯುವಂತಾಗಬೇಕು ಎಂದರು.

ಇದನ್ನು ಓದಿದ್ದೀರಾ..? ವಶಪಡಿಸಿಕೊಂಡ ರೈತರ ಜಮೀನಿನಲ್ಲಿ ಮತ್ತೆ ಗಿಡ ನೆಡಲು ಮುಂದಾಗಿದ್ದಾರೆ

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮುನಿಶಾಮಪ್ಪ ಮಾತನಾಡಿ ಲೈಕೊ ಮೆಟರಿಯಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಯಕ್ಕೆ ಅಭಿನಂದನೆಗಳು ಕಂಪನಿಗಳು ಸಹ ಸರ್ಕಾರಿ ಶಾಲಾ ಕಾಲೇಜುಗಳಿಗೆ ಸಿಎಸ್ಆರ್ ಅನುದಾನವನ್ನು ನೀಡಿ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು ಈ ಸಂದರ್ಭದಲ್ಲಿ ಡಾ.ಮುರಳಿ ಸೇರಿದಂತೆ ವಿಧ್ಯಾರ್ಥಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...