ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

Date:

ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ತಟ್ಟುತ್ತಿದೆ ಭಾರತದ ಮೋಟಾರು ವಾಹನ ಕಾಯಿದೆ ಪ್ರಕಾರ,ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ₹1,000 ದಂಡ ವಿಧಿಸಲಾಗುತ್ತದೆ ಮತ್ತು ಡ್ರೈವಿಂಗ್ ಲೈಸೆನ್ಸ್ 3 ತಿಂಗಳವರೆಗೆ ಅಮಾನತುಗೊಳ್ಳಬಹುದು,ಜೊತೆಗೆ ಅರ್ಧ ಹೆಲ್ಮೆಟ್‌ಗೂ ದಂಡವಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ಇದರ ಕಟ್ಟುನಿಟ್ಟಿನ ಜಾರಿ ಆರಂಭವಾಗಿದ್ದು,ಪೆಟ್ರೋಲ್ ಬಂಕ್‌ಗಳಲ್ಲಿಯೂ ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ಹಾಕದಂತೆ ಸೂಚಿಸಲಾಗಿದೆ,ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

- Advertisement -

ಹೆಲ್ಮೆಟ್‌ ಬಳಕೆ ಕಡ್ಡಾಯವಿದ್ದರೂ ಬಳಸದೇ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸಿ ವಾಹನ ಓಡಿಸಲು ಡಿಸೆಂಬರ್ 12 ರವರೆಗೆ ಅವಧಿ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಗಡುವು ನೀಡಿದ್ದರು.ಹೆಲ್ಮೆಟ್ ಕಡ್ಡಾಯಕ್ಕೆ ಸ್ವತಃ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿ ದ್ವಿ ಚಕ್ರವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅರ್ಧ ಹೆಲ್ಮೆಟ್ ಧರಿಸಿ,ಹೆಲ್ಮೆಟ್ ಧರಿಸದ ಹಿಂಬದಿ ಸವಾರರಿಗೆ ಉತ್ತಮ ಗುಣ ಮಟ್ಟದ ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡುತ್ತಿದ್ದುದು ಸಾಮಾನ್ಯ ವಾಗಿತ್ತು.ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.

ಇದರ ಬೆನ್ನೆಲೆ ಚಿಂತಾಮಣಿ ನಗರ ಠಾಣೆಯ ಪೊಲೀಸರು ಹಾಗೂ ಗ್ರಾಮಾಂತರ ಸೇರಿದಂತೆ ಕೆಂಚಾಲಹಳ್ಳಿ ಬಟ್ಲಹಳ್ಳಿ,ಪೊಲೀಸರು ಸಹ ರಸ್ತೆಗೆ ಇಳಿದು ಹೆಲ್ಮೆಟ್ ಹಾಕದೆ ಇರುವ ದ್ವಿಚಕ್ರ ವಾಹನ ಸವಾರರಿಗೆ 500 ರೂ ಅಂತೆ ದಂಡ ಬಿಸಿ ಮುಟ್ಟುಸುತ್ತಿದ್ದಾರೆ.

ಇದನ್ನು ಓದಿದ್ದೀರಾ..? ಹಾಲು ಡೇರಿ ಕಾರ್ಯದರ್ಶಿಗಳ ಬೇಡಿಕೆಗಳ ಈಡೇರಿಕೆಗಾಗಿ ಕೋಮುಲ್ ಎಂಡಿಗೆ ಮನವಿ

ಇದುವವರಿಗೆ ಚಿಂತಾಮಣಿ ತಾಲೂಕಿನ ಎಲ್ಲಾ ಠಾಣಾಗಳಿಂದ ಸುಮಾರು 6 ಲಕ್ಷಕ್ಕಿಂತ ಹೆಚ್ಚು ದಂಡ ವಸೂಲಿ ಮಾಡಲಾಗಿದೆ ಎಂದು ಅಂದಾಜಿಸಲಾಗುತ್ತಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...