ಅವಜ್ಞಾನಿಕ ಕಾಲುವೆ ನಿರ್ಮಾಣ ಸರ್ಕಾರಿ ಶಾಲೆಗೆ ನುಗ್ಗಿದ ಕೊಳಚೆ ನೀರು: ರಘುಪತಿ ಆಕ್ರೋಶ

Date:

ಕೆಜಿಎಫ್: ಇಲ್ಲಿನ ಎನ್.ಜಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಜಪಲ್ಲಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಬಳಿ‌ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಶಾಲಾ ಆವರಣ ಹಾಗೂ ಶಾಲೆ ಹಿಂಭಾಗದ ಮನೆಗಳಿಗೆ ಕೊಳಚೆ ನೀರು ನುಗ್ಗುತ್ತಿದ್ದು ,ಸಾಂಕ್ರಾಮಿಕ ರೋಗ ಹರಡುವ ಬೀತಿ ಎದುರಾಗಿದೆ ಎಂದು ಎಸ್ಡಿಎಂಸಿ ಮಾಜಿ ಅಧ್ಯಕ್ಷ ಎಸ್. ರಘುಪತಿ ಆರೋಪಿಸಿದ್ದಾರೆ.

- Advertisement -

ಪಟ್ಟಣದ ಬಳಿಯ ಬಲಜಪಲ್ಲಿ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 3-4 ತಿಂಗಳ ಹಿಂದೆ ಗ್ರಾಮ ಪಂಚಾಯಿತಿ ಸದಸ್ಯರು ಚರಂಡಿ ನಿರ್ಮಿಸುವ ನೆಪದಲ್ಲಿ ಶಾಲೆಯ ಕಾಂಪೌಂಡನ್ನು ಸಹ ತಿರವುಗೊಳಿಸಿದ್ದು, ಕೇವಲ 25 ಮೀಟರ್ ವರೆಗೂ ಚರಂಡಿ ನಿರ್ಮಿಸಿ, ಅರ್ಧದಲ್ಲೇ ಸ್ಥಗಿತಗೊಳಿಸಿದ ಪರಿಣಾಮ ಶಾಲೆಯ ಆವರಣಕ್ಕೆ ಕೊಳಚೆ ನೀರು ಶಾಲೆಯೊಳಕ್ಕೆ ನುಗ್ಗುತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಜೊತೆಗೆ ಪಕ್ಕದ ಮನೆಗಳಿಗೂ ನುಗ್ಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲವಾಗಿದ್ದು ತಕ್ಷಣ ಚರಂಡಿ ಸರಿಪಡಿಸುವಂತೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ಮನವಿ ಸಲ್ಲಿಸಿದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಶಾಲೆಯಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾದ ಪರಿಣಾಮ ಶಾಲೆಯನ್ನು ಮುಚ್ಚಿದ್ದು, ಶಾಲಾ ಮಕ್ಕಳು ಸುಂದರಪಾಳ್ಯ ಹಾಗೂ ಇತರೆ ಖಾಸಗಿ ಶಾಲೆಗಳಿಗೆ ದಾಖಲಾಗಿದ್ದಾರೆ ಇದೀಗ ಶಾಲೆಯ ಬಳಿ ಅವೈಜ್ಞಾನಿಕ ಚರಂಡಿ ಯಿಂದ ಶಾಲೆಯ ಕಟ್ಟಡವು ಸಹ ಕೊಳಚೆ ನೀರು ಹರಿದು ಕೊಳಚೆ ನೀರು ಹರಿಯದೇ ಶಾಲೆಯ ಕಟ್ಟಡಗಳು ಸಹ ಬೀಳುವ ಹಂತಕ್ಕೆ ತಲುಪಿದೆ ನೀರು ಸಹ ಪಾಚುಗಟ್ಟುತ್ತಿದೆ ಎಂದು ದೂರಿದರು.

ಇದನ್ನು ಓದಿದ್ದೀರಾ..?ಕೇಂದ್ರದ ವಿರುದ್ಧ ಹಳ್ಳಿಗಳಲ್ಲಿ‌ ಆಂದೋಲನ ನಡೆಯಲಿ: ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ

ಈ ಕೂಡಲೇ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು ತಕ್ಷಣ ಚರಂಡಿ ನಿರ್ಮಿಸಿದ್ದಲ್ಲಿ, ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...