ಉತ್ತರ ಕನ್ನಡ | ಪಟೇಲ್ ನಗರದ ಹತ್ತಿರ ಕಾಳಿ‌ ನದಿಯಲ್ಲಿ ಜಿಂಕೆಯನ್ನು ಎಳೆದೊಯ್ದ ಮೊಸಳೆ

Date:

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿದ್ದ ಜಿಂಕೆಯ ಮೇಲೆ ಮೊಸಳೆಯೊಂದು ದಾಳಿ ನಡೆಸಿ, ಜಿಂಕೆಯನ್ನು ಎಳೆದೊಯ್ದ ಘಟನೆ ಪಟೇಲ್ ನಗರದ ಬಳಿ ನಡೆದಿದೆ.

- Advertisement -

ನದಿಯಲ್ಲಿದ್ದ ಜಿಂಕೆಯನ್ನು ಮೊಸಳೆ ಬೆನ್ನತ್ತುವ ವೇಳೆ ಅಲ್ಲೇ ನದಿಯ ದಡದಲ್ಲಿದ್ದ ನಗರಸಭೆಯ ಸಿಬ್ಬಂದಿಗಳಾದ ರಮೇಶ‌ ಮತ್ತು ಪರಶುರಾಮ ಅವರು ಎಷ್ಟೇ ಪ್ರಯತ್ನಪಟ್ಟರೂ ಮೊಸಳೆಯ ದಾಳಿಯಿಂದ ಜಿಂಕೆಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮೆರಾಮ್ಯಾನ್‌ ಅಪ್ಪು ಚಿನಗುಂಡಿಗೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ

ಒಂದು ದಡದಿಂದ ಇನ್ನೊಂದು ದಡಕ್ಕೆ ಬರಲೆತ್ನಿಸಿದ ಜಿಂಕೆಯನ್ನು ಮೊಸಳೆ ಬೆನ್ನಟ್ಟಿ ಹಿಡಿದು ಎಳೆದುಕೊಂಡು ಹೋಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...