ಉನ್ನತ ಶಿಕ್ಷಣ ಇಲಾಖೆಯ 103 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆಗೆ ಆಹ್ವಾನ

Date:

ಕೋಲಾರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಸುಮಾರು 103 ಕೋಟಿ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿಪೂಜೆ ಕಾರ್ಯಕ್ರಮವು ಬುಧವಾರ ಬೆಳಗ್ಗೆ 11.30 ಗಂಟೆಗೆ ನಗರದ ಟಿ‌. ಚನ್ನಯ್ಯ ರಂಗಮಂದಿರದಲ್ಲಿ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಮಾಂತರ ಮತ್ತು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ ಹಾಗೂ ಸೈಯದ್ ಅಫ್ಸರ್ ಮನವಿ ಮಾಡಿದ್ದಾರೆ.

- Advertisement -

ಸರ್ಕಾರಿ ಮಹಿಳಾ ಕಾಲೇಜಿನ ನೂತನ ಕಟ್ಟಡ ಕಾಮಗಾರಿ ಮೊದಲ ಮತ್ತು ದ್ವೀತಿಯ ಹಂತದ ಕಾಮಗಾರಿಗಳು ಮೊತ್ತ 41ಕೋಟಿ, ಪಿ.ಜಿ. ಬ್ಲಾಕ್ 2ನೇ ಮಹಡಿ, 1 ಸೈನ್ಸ್ ಬ್ಲಾಕ್ 1ನೇ ಮಹಡಿ 5 ಕೊಠಡಿಗಳ ನಿರ್ಮಾಣ 2.50 ಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು. 40 ಕೋಟಿ ಪಿಜಿ ಕೇಂದ್ರದ ಮಹಿಳಾ ವಸತಿ ನಿಲಯದ 20 ಕೋಟಿ ಕಾನೂನು ಕಾಲೇಜು 6.82 ವೇಮಗಲ್ ಮೊದಲನೇ ಅಂತಸ್ತಿನ 3 ಕೊಠಡಿ ನಿರ್ಮಾಣ ಎರಡನೇ ಅಂತಸ್ತಿನ 2 ಕೊಠಡಿ ನಿರ್ಮಾಣ 1.60 ಕೋಟಿ ಸೇರಿದಂತೆ ಒಟ್ಟು 103 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಯಲಿದೆ.

ಇದನ್ನು ಓದಿದ್ದೀರಾ..? ಕೇಂದ್ರದಲ್ಲಿ ಎಂಎಸ್ಎಂಇ ಮಂತ್ರಿ ಆಗಿದ್ದಾಗ ಒಂದು ಲಕ್ಷ ಉದ್ದಿಮೆಗಳ ಸ್ಥಾಪನೆ:ಸಚಿವ ಕೆ.ಹೆಚ್ ಮುನಿಯಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೊತ್ತೂರು ಮಂಜುನಾಥ್ ವಹಿಸಲಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...