ಊಲವಾಡಿ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

Date:

ಚಿಂತಾಮಣಿ:ಗ್ರಾಮಗಳ ಸ್ವಚ್ಛತೆ,ಕುಡಿಯುವ ನೀರಿನ ಸಮಸ್ಯೆ,ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನ ಗೊಳ್ಳಬೇಕಾದರೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್ ಶಿವಣ್ಣ ತಿಳಿಸಿದರು.

- Advertisement -

ಸದರಿ ಗ್ರಾಮದಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿದವರು ಪಂಚಾಯಿತಿಗೆ ಸರ್ಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿರುವುದು ಶ್ಲಾಘನೆಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಗ್ರಾಮ ಸಭೆಯಲ್ಲಿ ಕೃಷಿ,ಆರೋಗ್ಯ,ಶಿಕ್ಷಣ,ನೈರ್ಮಲ್ಯ,ಕುಡಿಯುವ ನೀರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಬಡವರ ಕಲ್ಯಾಣ ಯೋಜನೆಗಳು,ವಿದ್ಯುತ್,ಅರಣ್ಯ,ಕಂದಾಯ,ಪಶುಪಾಲನೆ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಗುತ್ತದೆ,ಗ್ರಾಮ ಪಂಚಾಯಿತಿ ಯೋಜನೆಗಳ ಅನುಷ್ಠಾನ, ಫಲಾನುಭವಿಗಳ ಆಯ್ಕೆ ಮತ್ತು ಗ್ರಾಮದ ಒಟ್ಟಾರೆ ಅಭಿವೃದ್ಧಿಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸಲು ಈ ಸಭೆ ಮುಖ್ಯವಾಗಿದೆ ಆದುದ್ದರಿಂದ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಪರ್ಯಾಯ ರಾಜಕಾರಣ ಹೊಸ ಬರವಸೆ ಮೂಡಿಸಿದ ಜನ ದನಿ ರ್ಯಾಲಿ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಮ್ಮ,ಉಪಾಧ್ಯಕ್ಷೆ ಸವಿತಾ,ಗ್ರಾಮ ಪಂಚಾಯತಿ ಸದಸ್ಯರಾದ ಎಂ ಜಿ ರಾಜೇಶ್,ಎ ಆರ್ ಕೆ ರವಿ,ಅಶೋಕ್ ರೆಡ್ಡಿ,ವೆಂಕಟೇಶ್ ರೆಡ್ಡಿ,ಭದ್ರಾ ರೆಡ್ಡಿ,ಸ್ವಾಮಿ,ಅಶ್ವತ್ ರೆಡ್ಡಿ,ಗಿಡ್ಡಪ್ಪ,ಅಂಜಿನಪ್ಪ,ರತ್ನಮ್ಮ ರಾಮಪ್ಪ,ಸೇರಿದಂತೆ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...