ಎಂ ಎಸ್ ಸಿ PHYSICS ನಲ್ಲಿ ಏಳು ಚಿನ್ನದ ಪದಕಗಳು ಪಡೆದ ರೂಫಿಯಾ ಕೆಎಂ

Date:

ಚಿಂತಾಮಣಿ ನಗರದ ಶಾಂತಿನಗರದ ವಾಸಿ ಕೆ ಎಸ್ ಆರ್ ಟಿ ಸಿ ಸಂಚಾರಕ ನಿಯಂತ್ರಕರಾದ ಮೆಹಬೂಬ್ ಸಾಬ್ ರವರ ಪುತ್ರಿ ರುಫಿಯಾ ಕೆಎಂ ಎಂಬುವರು ಬೆಂಗಳೂರು ಯೂನಿವರ್ಸಿಟಿಯಲ್ಲಿ ಎಂ ಎಸ್ ಸಿ PHYSICS ನಲ್ಲಿ ಏಳು ಚಿನ್ನದ ಪದಕಗಳನ್ನು ತರುವು ಮೂಲಕ ಚಿಂತಾಮಣಿ ತಾಲೂಕಿಗೆ ಕೀರ್ತಿ ತಂದಿದ್ದಾಳೆ.

ಇದನ್ನು ಓದಿದ್ದೀರಾ..? ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ

- Advertisement -

60 ನೇ ವಾರ್ಷಿಕ ಘಟಿಕೋತ್ಸವದಲ್ಲೀ ರಾಜ್ಯದ ರಾಜ್ಯಪಾಲರಾದ ಥವಾರ್ ಚಂದ್ ಗೆಹ್ಲೋಟ(Thawar chand gehlot)ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ಚಿನ್ನದ ಪದಕಗಳನ್ನು ನೀಡಿ ಶುಭಕೋರಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...