ಕನಕದಾಸರು ಯಾವುದೇ ಜಾತಿಗೆ ಸೀಮಿತವಲ್ಲ: ಕೊತ್ತೂರು ಮಂಜುನಾಥ್

Date:

ಕೋಲಾರ: ದಾಸಶ್ರೇಷ್ಠ ಕನಕದಾಸರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ. ಜಾತ್ಯತೀತ ಮೌಲ್ಯಗಳನ್ನು ಪ್ರತಿಪಾದಿಸಿದ ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಲ್ಲಾ ಜಾತಿ ಜನಾಂಗಗಳಿಗೆ ಬೇಕಾದವರು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

- Advertisement -

ನಗರದ ಕಾರಂಜಿಕಟ್ಟೆಯಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವದ ಪ್ರಯುಕ್ತ ಪಲ್ಲಕ್ಕಿಗೆ ಚಾಲನೆ ಹಾಗೂ ಕುರುಬರ ಪವಾಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕನಕದಾಸರ ಆದರ್ಶಗಳನ್ನು ಅವರ ತತ್ವಗಳನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಅವರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಮಾನವತೆಯನ್ನು ಸಾರಿದ ಕನಕದಾಸರ ವಚನಗಳೇ ನಮ್ಮ ಬದುಕಿಗೆ ದಾರಿದೀಪವಾಗಬೇಕು ಎಂದರು.

ಇದನ್ನು ಓದಿದ್ದೀರಾ…? ಮೀನು ಹಿಡಿಯಲು ಹೋದ ಮಹಿಳೆ ವಿದ್ಯುತ್ ತಂತಿಗಳಿಗೆ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಕುರುಬ ಸಂಘದ ಮಾಜಿ ಅಧ್ಯಕ್ಷ ರಾಜಣ್ಣ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕುರಿಗಳ ರಮೇಶ್, ಮುನಿನಾರಾಯಣಪ್ಪ, ಆನಂದ್ ಕುಮಾರ್, ಮಂಜುನಾಥ್, ಪ್ರಕಾಶ್, ಗಾಯಿತ್ತಿ, ಮುನಿಯಪ್ಪ, ಪಾಲ್ಗುಣ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...