ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

Date:

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ನಿಮ್ಮ ತನು, ಮನ ಧನ,ದಿಂದ ಸಹಾಯಮಾಡ ಬೇಕು ಎಂದು‌ ಕಲ್ಯಾಣ ಕರ್ನಾಟಕ ಅಲೆಮಾರಿ ಅರೆ- ಅಲೆಮಾರಿ ಹಿಂದುಳಿದ ವರ್ಗಗಳ ಸಮುದಾಯಗಳ ಮಾಹಾ ಸಮಿತಿ ಮತ್ತು ಕರ್ನಾಟಕ ಜನ ಸೇವಾ ರಕ್ಷಣೆ ವೇದಿಕೆ ಮನವಿ ಮಾಡಿದೆ.

- Advertisement -

ಕಲಬುರಗಿಯಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಸಿಂಧೆ, ಕಾರ್ಯದರ್ಶಿಗಳು, ಅಂಕಿತಾ ಹೆಳವಾರ, ಮಹೇಬೂಬ ಶಾ ದರವೇಶಿ, ವಿಜಯಕುಮಾರ ಚಿಂಚಾನಸೂರಕರ್, ಜಗತ್ ಸಿಂಗ್, ಜಗದೀಶ ಗಾರಮಪಲ್ಲಿ, ಬಾಬುರಾವ ಗುರುಲಿಂಗಾಪ್ಪ್ ಹತ್ತಿ, ಶೇಖ್ ಖಾಜಾಪಾಶಾಜೀ, ಅರುಣಾಬಾಯಿ, ರಗುನಾಥ ಫಾಸ್ಟರ್ ಸತಿಶ್ ತಂಬಾಕೆ, ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...