ಕೆಪಿಸಿಸಿ ಸದಸ್ಯ ದುರ್ಗಾಪ್ರಸಾದ್ ಗೆ ಮಾತೃ ವಿಯೋಗ

Date:

ಕೆಜಿಎಫ್: ಕೆಪಿಸಿಸಿ ಸದಸ್ಯ,ಮಾಜಿ ಗ್ರಾಪಂ ಅಧ್ಯಕ್ಷ ದುರ್ಗಾ ಪ್ರಸಾದ್ ರವರ ತಾಯಿ ಮಾಣಿಕ್ಯಮ್ಮ ಗಂಗಾದರಂ (90) ಬುಧುವಾರ ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ದೈವಾದೀನರಾಗಿದ್ದು,

- Advertisement -

ಪುತ್ರ ದುರ್ಗಾ ಪ್ರಸಾದ್,ಸೊಸೆ ದೀಪ್ತಿ ಪ್ರಸಾದ್,ಮೂವರು ಹೆಣ್ಣು ಮಕ್ಕಳು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೇತಮಂಗಲ ಗ್ರಾಮದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನಾದಸ್ವರ ಮತ್ತು ಸಂಗೀತವನ್ನು ಕಲಿಸಿ ಅವರ ಜೀವನೋಪಾಯಕ್ಕೆ ದಾರಿ ದೀಪವಾಗಿದ್ದ ಪ್ರಖ್ಯಾತ ಸಂಗೀತ,ಮತ್ತು ನಾದಸ್ವರ ವಿದ್ವಾನ್ ದಿವಂಗತ ಟಿ ಜಿ ಗಂಗಾಧಾರಂ ರವರ ಧರ್ಮಪತ್ನಿ, ಮಾಣಿಕ್ಯಮ್ಮ ಸಹ ನಾದಸ್ವರ ಕಲಿಯಲು ಪಾಠಶಾಲೆಗೆ ಬರುತ್ತಿದ್ದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅನ್ನದಾನ ಮಾಡುವ ಮೂಲಕ ತಮ್ಮ ನಿಸ್ವಾರ್ಥ ಸೇವೆಯನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ..? ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ

ಗುರುಕುಲ ಪದ್ಧತಿಯಲ್ಲಿ ಸಂಗೀತ ಮತ್ತು ನಾದಸ್ವರ ಕಲಿಸುತ್ತಿದ್ದ ಗಂಗಾದರಂ ಬೇತಮಂಗಲ ಹೆಸರನ್ನು ಪ್ರಖ್ಯಾತಿ ಗೊಳಿಸಿದ್ದರು.ಅವರ ಧರ್ಮ ಪತ್ನಿಯಾಗಿದ್ದ ಮಾಣಿಕ್ಯಮ್ಮ ಪತಿಯ ಜೊತೆ ಜೊತೆಯಲ್ಲೇ ಎಲೆಮರೆ ಕಾಯಿಯಂತೆ ಸೇವೆ ಮಾಡುವ ಮೂಲಕ ಬಡವರ ಪಾಲಿಗೆ ಅಮ್ಮನೇ ಆಗಿದ್ದರು. ಮೃದು ಸ್ವಭಾವಿ,ಹಾಗೂ ಮಾನವೀಯತೆ ಗುಣಗಳಿಂದ ಎಲ್ಲರನ್ನೂ ಪ್ರೀತಿಯಿಂದ ಮಾತನಾಡುತ್ತ ಸ್ನೇಹಜೀವಿಯಾಗಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...