ಕೋಲಾರ | ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ನಗರಸಭೆ ದಿಢೀರ್ ದಾಳಿ 25ಕ್ಕೂ ಹೆಚ್ಚು ಅಂಗಡಿಗಳ ತಪಾಸಣೆ, ದಂಡ ವಿಧಿಸಿ ಎಚ್ಚರಿಕೆ

Date:

ನಗರದಾದ್ಯಂತ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೋಲಾರ ನಗರಸಭೆ ವತಿಯಿಂದ ಪೌರಾಯುಕ್ತರ ಮಾರ್ಗದರ್ಶನದಲ್ಲಿ ಆರೋಗ್ಯ ನಿರೀಕ್ಷಕಿ ಆಯಿಷಾ ಅವರ ನೇತೃತ್ವದಲ್ಲಿ ನಗರದ ದೊಡ್ಡಪೇಟೆ, ಎಂ.ಜಿ. ರಸ್ತೆ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಅಂಗಡಿಗಳ ಮೇಲೆ ಶನಿವಾರ ದಿಢೀರ್ ತಪಾಸಣೆ ಮತ್ತು ದಾಳಿ ನಡೆಸಲಾಯಿತು.

- Advertisement -

ಈ ಕಾರ್ಯಾಚರಣೆಯಲ್ಲಿ ಸುಮಾರು 25 ಅಂಗಡಿಗಳನ್ನು ಪರಿಶೀಲಿಸಲಾಗಿದ್ದು, ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮತ್ತು ಮಾನವನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಪ್ಲಾಸ್ಟಿಕ್‌ನಲ್ಲಿರುವ ಕೆಲವು ರಾಸಾಯನಿಕಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಆರೋಗ್ಯದ ಅಪಾಯಗಳು ಉಂಟಾಗಬಹುದು ಎಂಬುದರ ಕುರಿತು ಜಾಗೃತಿ ಮೂಡಿಸಿ, ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಲು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವಂತೆ ಮನವಿ ಮಾಡಲಾಯಿತು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ನಗರವನ್ನು ಸ್ವಚ್ಛ, ಸುಂದರ ಹಾಗೂ ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಇಂತಹ ತಪಾಸಣೆ ಮತ್ತು ಜಾಗೃತಿ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಚಿನ್ನಕ್ಕೆ ತುಕ್ಕು ಹಿಡಿಯುವ ಕಾಲ ಬಂದಿದೆ: ಮಹಮ್ಮದ್ ಕುಂಞಿ

ಚಿನ್ನದಂತಹ ಮನಸ್ಸು ಹೊಂದಿದ್ದ ಭಾರತೀಯರು ಇಂದು ಪರಸ್ಪರ ಜನಾಂಗ ದ್ವೇಷ ಮಾಡುವ...

ಉತ್ತರ ಕನ್ನಡ | ಕರಾವಳಿ ಭದ್ರತೆಗೆ ‘ಸೀ ವಿಜಿಲ್-2026’ ಸಮರಾಭ್ಯಾಸ

ಕರಾವಳಿ ಪ್ರದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯು...

ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದಿದೆ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಕಚೇರಿಗಳಿಗೆ ಅಲೆದಾಡಿದರೂ ಜನರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂಬ...

ವಿಜಯಪುರ |ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ: ರೈತ ಸಂಘಟನೆಗಳ ಆಗ್ರಹ

ಆಲಮಟ್ಟಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ...