ಕೋಲಾರ |ಮೈಲಾಂಡಹಳ್ಳಿ‌ ಮುರಳಿ ನೇತೃತ್ವದಲ್ಲಿ ಸಿ.ಎಂ.ಮುನಿಯಪ್ಪಗೆ ಸನ್ಮಾನ

Date:

ರಾಜ್ಯ ಸರ್ಕಾರದ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ದಲಿತ ಮುಖಂಡ ಸಿ.ಎಂ.ಮುನಿಯಪ್ಪ ಅವರಿಗೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರು ಸನ್ಮಾನಿಸಿದರು.

- Advertisement -

‌ಸಿ.ಎಂ ಮುನಿಯಪ್ಪ ಅವರ ನಿವಾಸಕ್ಕೆ ಶನಿವಾರ ತೆರಳಿದ ಮುಖಂಡರು, ಅಭಿನಂದನೆ ಸಲ್ಲಿಸಿ ಇಡೀ ಜಿಲ್ಲೆಗೆ ಸಂದ ಗೌರವ ಎಂದು ಶ್ಲಾಘಿಸಿದರು.

ಇದನ್ನು ಓದಿದ್ದೀರಾ..? ಕೋಲಾರ |ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ –

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಾದಿಕ್, ವೇಮಗಲ್ ಯೋಜನಾ ಪ್ರಾಧಿಕಾರದ ಸದಸ್ಯ ಚೌಡಪ್ಪ, ಮಹಿಳಾ ಕಾಲೇಜಿನ ಸಿಡಿಸಿ ಸದಸ್ಯ ಚಿನ್ನಾಪುರ ನಾರಾಯಣಸ್ವಾಮಿ ಮುಖಂಡರಾದ ಹಾರೋಹಳ್ಳಿ ರಾಜೇಶ್, ಫೈರೋಜ್ ಸಥಾಯಿ, ಬಾಬರ್,‌ ನೂರ್ ನಿಜಾಮ್, ಮಡಿವಾಳ ಭೈರೇಗೌಡ, ಯಲವಾರ ರಾಜಕುಮಾರ್, ರಾಜಕಲ್ಲಹಳ್ಳಿ ಶ್ರೀನಿವಾಸ್, ದಿಂಬಚಾಮನಹಳ್ಳಿ ಎಂ.ನಾರಾಯಣಸ್ವಾಮಿ, ಕೋಟೆ ಶ್ರೀನಿವಾಸ್, ನರಸಿಂಹಯ್ಯ ಶೇಖರ್ ರಾಮಸಂದ್ರ,‌ ರಾಮಚಂದ್ರ, ನರಸಾಪುರ ಜಗನ್ನಾಥ,‌ ನರಸಾಪುರ ವೆಂಕಟಸ್ವಾಮಿ ಇದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...