ಕೋಲಾರ | ವಿದ್ಯಾಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡಬಾರದು: ಶಾಸಕ ಕೊತ್ತೂರು ಮಂಜುನಾಥ್

Date:

ವಿದ್ಯಾ ಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡದೆ, ವಿದ್ಯಾ ದಾನ ಮಾಡುವ ಮೂಲಕ ಸಮಾಜದಲ್ಲಿ ಸುಜ್ಞಾನ ಭರಿತ ವ್ಯಕ್ತಿಗಳನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

- Advertisement -

ನಗರದ ಮಿಲ್ಲತ್ ನಗರದಲ್ಲಿರುವ ಮಿಲ್ಲತ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತರನ್ನು ಪುರಸ್ಕರಿಸಿ ಮಾತನಾಡಿದ ಅವರು, ಯಾವುದೇ ವಿದ್ಯಾಸಂಸ್ಥೆಗಳು ಹಣಕ್ಕೆ ಪ್ರಾಮುಖ್ಯತೆ ನೀಡದೆ, ಗುಣಮಟ್ಟ ಶಿಕ್ಷಣವನ್ನು ನೀಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರ ಸಂಖ್ಯೆ ಕಡಿಮೆ ಇದ್ದು, ವಿವಿಗೆ ನಝೀರ್ ಅಹ್ಮದ್ ರವರ ಆಯ್ಕೆಯಂತೆ ಸಿಂಡಿಕೇಟ್ ಸದಸ್ಯರನ್ನು ನೇಮಕ ಮಾಡಿದ ಮೇಲೆ, ಮುಸ್ಲಿಂ ಸಮುದಾಯದ 85ಕ್ಕೂ ಹೆಚ್ಚು ಹೆಣ್ಣು ಮಕ್ಕಳು ವ್ಯಾಸಂಗ ಮಾಡುತ್ತಿರುವುದು ಖುಷಿಯ ಸಂಗತಿ ಎಂದರು.

ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಓದುವುದಕ್ಕೆ ಗಮನ ನೀಡಿ, ಮೊಬೈಲ್ ಟಿವಿಯಿಂದ ಆದಷ್ಟು ದೂರ ಉಳಿದು, ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ. ನೀವು ಓದಿದಷ್ಟು ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಸಂಸ್ಥೆಗಳು ವಿದ್ಯೆ ನೀಡುವ ಜೊತೆಗೆ, ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸುವಂತೆ ಪ್ರೋತ್ಸಾಹಿಸಿ, ಅಂಕ ಪಡೆಯುವುದೇ ದೊಡ್ಡದಲ್ಲ, ಜೀವನದಲ್ಲಿ ಒಳ್ಳೆ ಗುಣವನ್ನು ಬೆಳೆಸಿಕೊಳ್ಳಬೇಕು. ಹೆತ್ತ ತಂದೆ ತಾಯಿಗಳನ್ನು ಪ್ರೀತಿಸಿ, ವಯಸ್ಸಾದ ಕಾಲದಲ್ಲಿ ಅವರನ್ನು ಪೋಷಿಸಿ ಎಂದು ಹೇಳಿದರು.

ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಅರ್ಬಾಝ್ ಮನೆಮನೆಗೂ ಹೋಗಿ ಹೆಣ್ಣು ಮಕ್ಕಳನ್ನು ಕಾಲೇಜಿಗೆ ಸೇರಿಸುವಂತೆ ಪ್ರೋತ್ಸಾಹಿಸಿ, ಕೆಲವು ಬಡ ಪೋಷಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಮಕ್ಕಳ ವಿದ್ಯಾಭಾಸವನ್ನು ಕಡಿತಗೊಳಿಸದೆ ಅವರು ಎಷ್ಟು ಓದುತ್ತಾರೋ ಓದಿಸಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ರೈತರ ಜಮೀನು ರೈತರಿಗೆ ಬಿಡಿ: ಅನಿರ್ದಿಷ್ಟ ಹೋರಾಟ 66ನೇ ದಿನಕ್ಕೆ

ಈ ಸಂದರ್ಭದಲ್ಲಿ ಎಂ ಎಲ್ ಸಿ ಅನಿಲ್ ಕುಮಾರ್, ನಗರಸಭಾ ಸದಸ್ಯ ಅಂಬರೀಶ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, , ಕುಡಾ ಅಧ್ಯಕ್ಷ ಮಹಮದ್ ಹನೀಫ್, ಮಿಲ್ಲತ್ ವೆಲ್ಫೇರ್ ಟ್ರಸ್ಟ್ ಚೇರ್ ಮ್ಯಾನ್ ಮೀರ್ ನವೀದ್ ಅಹ್ಮದ್, ವೈಸ್ ಚೇರ್ಮನ್ ಸಫೀಕ್ಯೂ ಅಹಮದ್, ಅಧ್ಯಕ್ಷ ಇಫ್ತಿಕಾರ್ ಅಹಮದ್ ಶರೀಫ್, ಉಪನ್ಯಾಸಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...