ಕೋಲಾರ ಹನುಮಂತನಗರದಲ್ಲಿ 30 ಲಕ್ಷದ ಸಿಸಿ ರಸ್ತೆಗೆ ಗುದ್ದಲಿ ಪೂಜೆ

Date:

ಕೋಲಾರ: ವಿರೋಧ ಪಕ್ಷಗಳ ಸುಳ್ಳುಗಳಿಗೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದೆ ಬೇಕಿದ್ದರೆ ಕಾಮಗಾರಿಗಳ ಬಗ್ಗೆ ನೇರವಾಗಿ ಪರಿಶೀಲನೆ ಮಾಡಲಿ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸಿದ್ದವಿದೆ ಅದನ್ನು ಬಿಟ್ಟು ವಿನಾಕಾರಣ ಸುಳ್ಳಿನ ರಾಜಕಾರಣ ಮಾಡಬಾರದು ಎಂದು ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ತಿಳಿಸಿದರು

- Advertisement -

ತಾಲೂಕಿನ ಮುದುವತ್ತಿ ಗ್ರಾಪಂ ವ್ಯಾಪ್ತಿಯ ಚಿಕ್ಕನಹಳ್ಳಿ ಮಜರಾ ಹನುಮಂತನಗರದಲ್ಲಿ ಶುಕ್ರವಾರ ಶಾಸಕ ಕೊತ್ತೂರು ಮಂಜುನಾಥ್ ಅವರ 30 ಲಕ್ಷ ಅನುದಾನದಲ್ಲಿ ಸಿಮೆಂಟ್ ರಸ್ತೆಗೆ ಗುದ್ದಲಿ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದ ಜನರ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಿ ಅದನ್ನು ಬಿಟ್ಟು ಹಿಂದೂ ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟಿ ಕೋಮುಗಲಭೆಯ ಮೂಲಕ ರಾಜಕಾರಣ ಮಾಡಬಾರದು ಅಭಿವೃದ್ಧಿಗೆ ಅವರು ಕೂಡ ಕೈಜೋಡಿಸಲಿ ಎಂದರು.

ಇದನ್ನು ಓದಿದ್ದೀರಾ..? ಗುತ್ತಿಗೆದಾರರಿಗೆ ಅನ್ಯಾಯ ಗುತ್ತಿಗೆ ಪರವಾನಗಿ ಸರ್ಕಾರಕ್ಕೆ ವಾಪಸು ಕೊಡುವ ಮೂಲಕ ಪ್ರತಿಭಟನೆ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಸಿ.ಆರ್ ಯುವರಾಜ್, ಮುದುವತ್ತಿ ಗ್ರಾಪಂ ಮಾಜಿ ಅಧ್ಯಕ್ಷರಾದ ನಾಗೇಂದ್ರ, ಮರಿಸ್ವಾಮಿ, ಸದಸ್ಯ ಅಂಜನಪ್ಪ, ಮುಖಂಡರಾದ ವಕ್ಕಲೇರಿ ಇನಾಯತ್, ಸಲೀಂ, ನದೀಂ, ಬೊಟ್ಟು ರಾಜಪ್ಪ, ಅರುಣ್, ಗುಟ್ಟಹಳ್ಳಿ ಶ್ರೀನಿವಾಸ್, ಚಿನ್ನಾಪುರ ನಾರಾಯಣಸ್ವಾಮಿ, ಮುನಿವೆಂಕಟಪ್ಪ, ಲೋಕೇಶ್, ರಮೇಶ್‌, ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...