ಕೋಲಾರ: ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಸದಸ್ಯ ಹಾಗೂ ತಾಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜನಘಟ್ಟ ನವೀನ್ ಗೌಡ ಜನ್ಮದಿನಾಚರಣೆ ಪ್ರಯುಕ್ತ ಅವರ ಅಭಿಮಾನಿ ಬಳಗದ ವತಿಯಿಂದ ಶನಿವಾರ ನಗರದ ಎಸ್.ಎನ್.ಆರ್ ಜಿಲ್ಲಾಸ್ವತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಇದನ್ನು ಓದಿದ್ದೀರಾ..? ಬಾಗೇಪಲ್ಲಿ |ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಮುಖಂಡರಾದ ಚೇತನ್ ಗೌಡ, ವಂದನ, ದೀಪಕ್, ಅರುಣ್, ಮನೋಜ್, ಸಮೀರ್, ಫರೀದ್, ಪ್ರದೀಪ್ ಇದ್ದರು




