ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಎಂ.ಎಸ್.ನೂರ್ ಉಲ್ಲಾ ನೇಮಕ.

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಪುರಸಭೆಯ ಮಾಜಿ ಸದಸ್ಯ ಡಾ. ಎಂ.ಎಸ್.ನೂರ್ ಉಲ್ಲಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷ ಕಲೀಮ್ ಉಲ್ಲಾ ಆದೇಶ ಹೊರಡಿಸಿದ್ದಾರೆ.

- Advertisement -

ಈ ಕುರಿತು ಹೇಳಿಕೆ ನೀಡಿರುವ ಅವರು ಭಾಗ್ಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಅವರ ಶಿಫಾರಸಿನ ಮೇರೆಗೆ ಪುರಸಭೆಯ ಮಾಜಿ ಸದಸ್ಯ ಡಾ. ಎಂ.ಎಸ್.ನೂರ್ ಉಲ್ಲಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮೈನಾರಿಟಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಹೊಸ ಜವಾಬ್ದಾರಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾಗ್ಯನಗರ ವಿಧಾನಸಭಾ ಕ್ಷೇತ್ರವು ಸಹಿತ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಪಕ್ಷದ ತತ್ವ ಸಿದ್ಧಾಂತಗಳ ಅನ್ವಯ ಪಕ್ಷದ ಹಿರಿಯ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶ ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ.

ಇದನ್ನು ಓದಿದ್ದೀರಾ..? ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

ನೂತನ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್.ನೂರ್ ಉಲ್ಲಾ ಮತ್ತು ಕಾಂಗ್ರೆಸ್ ಮುಖಂಡರು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರನ್ನು ಭೇಟೆ ಮಾಡಿ ಅಭಿನಂದಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...