ಚಿಕ್ಕಬಳ್ಳಾಪುರ | ರಾಸುಗಳ ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ; ರೈತರು, ಪೊಲೀಸರ ನಡುವೆ ತೀವ್ರ ಜಟಾಪಟಿ

Date:

ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ.

- Advertisement -

ಬುಧವಾರ ಜಿಲ್ಲಾಡಳಿತ ಭವನಕ್ಕೆ ರಾಸುಗಳನ್ನು ನುಗ್ಗಿಸಲು ರೈತರು ಮುಂದಾದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ಜಟಾಪಟಿ ನಡೆಯಿತು. ರೈತ ಭರತ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಬ್ಯಾರಿಕೇಡ್ ಕಿತ್ತು ಎಸೆದು ಜಿಲ್ಲಾಡಳಿತ ಭವನ ಪ್ರವೇಶಿಸಲು ರೈತರು ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಭವನದ ಮುಂಭಾಗದ ಗೇಟ್ ಮುಚ್ಚಲಾಗಿದೆ. ಜಿಲ್ಲಾಡಳಿತ ಭವನದೊಳಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ‌.ಸುಧಾಕರ್ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಅವರು ಸಭೆಗೆ ಬರುವ ಸಮಯದಲ್ಲಿಯೇ ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿವೆ. ಎಸ್ಪಿ, ಎಎಸ್ ಪಿ, ಡಿವೈಎಸ್ ಪಿ ಸೇರಿದಂತೆ ಅಪಾರ ಸಂಖ್ಯೆಯ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

WhatsApp Image 2026 04 29 at 17.01.29

ಇದನ್ನು ಓದಿದ್ದೀರಾ..? ಕೋಲಾರ |ರಾಜಕೀಯ ಪಕ್ಷಗಳ ಏಜೆಂಟರಿಗೆ ಅಟ್ರಾಸಿಟಿ ಸಮಿತಿಯಲ್ಲಿ ಸ್ಥಾನ

45 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೆಡಿಪಿ ಸಭೆ ನಡೆಸಿ ಸಚಿವರು ಹೊರ ಬರುವುದನ್ನು ರೈತರು ಕಾಯುತ್ತಿದ್ದು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ವಿವಿಧ ನಿಗಮಗಳ ಯೋಜನೆಗಳಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ...

ವಿಜಯಪುರ | ರೈತರಿಗೆ ಪ್ರೋತ್ಸಾಹಧನ ನೀಡಿ, ಗ್ರಾಹಕರ ಮೇಲೆ ಹೊರೆ ಹಾಕಬೇಡಿ: ನಾಗರಾಜ ಲಂಬು

ನವೆಂಬರ್ 1ರಿಂದ ಹಾಲಿನ ಬೆಲೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಭಾರತೀಯ...

ಬಾಗಲಕೋಟೆ |ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ

2026’ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ರಾಯಚೂರು | ಲಾರಿ-ಟಿಟಿ ವಾಹನ ಡಿಕ್ಕಿ: 13 ಜನರಿಗೆ ಗಾಯ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ...