ಜಿಲ್ಲೆಯ ಪ್ರವಾಸಿತಾಣಗಳ ವೀಕ್ಷಿಸಲು ಒಂದು ದಿನದ ಟೂರ್ ಪ್ಯಾಕೇಜ್ ತಯಾರಿಕೆಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

Date:

ಕೋಲಾರ: ಕನ್ನಡ ರಾಜ್ಯೋತ್ಸವ ಅಂತಹ ವಿಶೇಷ ಸಂದರ್ಭಗಳಲ್ಲಿ ಸಾರ್ವಜನಿಕರು ದೇವಸ್ಥಾನಗಳನ್ನು ವೀಕ್ಷಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಒಂದು ದಿನದ ಟೂರ್ ಪ್ಯಾಕೇಜ್ ಬಸ್​ಗಳ ವ್ಯವಸ್ಥೆ ಮಾಡಿಸಲು ಕ್ರಮ ವಹಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.

- Advertisement -

ನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ ಡಿಪೋ ನಲ್ಲಿ ಶನಿವಾರ 70 ನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಪ್ರವಾಸಿತಾಣಗಳ ವೀಕ್ಷಿಸಲು ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ಕ್ಷೇತ್ರಗಳ ವೀಕ್ಷಣೆಗೆ ಮಾತ್ರವೇ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು ಅದು ಹೇಗೆ ಮಾಡಿದರೆ ಸೂಕ್ತವಾಗುತ್ತದೆ ಎಂಬುದನ್ನು ರೂಪರೇಷೆಗಳನ್ನು ತಯಾರಿಸಿಕೊಳ್ಳುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಕನ್ನಡ ರಾಜ್ಯೋತ್ಸವವು ನಾಡಿನ ಹಬ್ಬವಾಗಿದೆ ಕನ್ನಡ ಭಾಷೆಗೆ ವಿಶೇಷವಾದ ಸ್ಥಾನಮಾನವಿದೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ದೂರುಗಳು ಸಹಜ ಅದು ಯಾವುದನ್ನೂ ತಲೆಕೆಡಿಸಿಕೊಳ್ಳದೇ ಪ್ರಮಾಣಿಕವಾಗಿ ಕೆಲಸ ಮಾಡಿ ಉತ್ತಮ ನೌಕರರಾಗಬೇಕು ಇವತ್ತು ಕೇವಲ 20 ಚಾಲಕರಿಗೆ ಅಷ್ಟೇ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ನೀಡಿದ್ದಾರೆ ಮುಂದೆ ಎಲ್ಲರಿಗೂ ಕೊಡುವ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿ ಎಂದರು

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯೋತ್ಸವ ಖುಷಿಯಿಂದ ಆಚರಣೆ ಮಾಡಲಾಗುತ್ತದೆ ಸಾರಿಗೆ ಸಂಸ್ಥೆಯ ಬಸ್ ಗಳ ಬಣ್ಣ ಬದಲಾಗಬೇಕು ಸಾರ್ವಜನಿಕರ ಸ್ನೇಹಿಯಾಗಿ ಸಾರಿಗೆ ಸಂಸ್ಥೆ ಇರಬೇಕು ಜನರೊಂದಿಗೆ ನಾವು ಎಂಬ ಭಾವನೆ ಬರಬೇಕು ಎಂದರು.

ಇದನ್ನು ಓದಿದ್ದೀರಾ..? ಕಾಂಗ್ರೆಸ್ ಹಿರಿಯ ಮುಖಂಡಜಿ.ವಿ.ಬಾಬುರೆಡ್ಡಿ ಅಭಿಮಾನಿಗಳಿಂದ ಅನ್ನದಾನ ಹಾಗೂ ನುಡಿನಮನ ಕಾರ್ಯಕ್ರಮ

ಈ ಸಂದರ್ಭದಲ್ಲಿ ಅಪಘಾತ ರಹಿತ ಚಾಲನೆ ಮಾಡಿದ 20 ಚಾಲಕರನ್ನು ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್ ,ಇಂಚರ ಗೋವಿಂದರಾಜು, ಎಸ್ಪಿ ಬಿ.ನಿಖಿಲ್, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕರಾದ ಚಂಜಿಮಲೆ ರಮೇಶ್, ಷಂಷೀರ್, ಕಸಾಪ ಅಧ್ಯಕ್ಷ ಗೋಪಾಲಗೌಡ, ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಮುಖಂಡರಾದ ಅಂಬರೀಶ್, ಮೈಲಾಂಡಹಳ್ಳಿ ಮುರಳಿ, ಅಪ್ಸರ್, ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....