ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾದ್ಯಕ್ಷರಾಗಿ ಮಾದಮಂಗಲ ಆಂಜಿ ಅಯ್ಕೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೊರಹೊಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಜಾತ್ಯಾತೀತ ಜನತಾ ದಳದ ಎಸ್ಸಿ ಘಟಕದ ಚಿಕ್ಕಬಳ್ಳಾಪುರ ಜಿಲ್ಲಾ ಅದ್ಯಕ್ಷರಾಗಿ ಮಾದಮಂಗಲ ಆಂಜಿ ಮತ್ತು ಒಬಿಸಿ ಜಿಲ್ಲಾ ಅದ್ಯಕ್ಷರಾಗಿ ಜಕ್ಕಲಮಡಗು ಲಕ್ಷ್ಮಿನರಸಿಂಹಪ್ಪನವರಿಗೆ ಮಾಜಿ ಶಾಸಕ ಹಾಗು ಉಪಸಭಾದ್ಯಕ್ಷ ಜೆಕೆ ಕೃಷ್ಣಾರೆಡ್ಡಿಯವರು ಆದೇಶ ಪತ್ರ ವಿತರಿಸಿದರು.

- Advertisement -

ಇದೇ ವೇಳೆಯಲ್ಲಿ ಮಾತನಾಡಿದ ಅವರು ರಾಷ್ರೀಯ ಅದ್ಯಕ್ಷರಾದ ದೇವೆಗೌಡರು ರಾಜ್ಯಾದ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ,ಯುವಘಟಕದ ಅದ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹಕಾರದಿಂದ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಎಸ್ಸಿ ಘಟಕದ ಜಿಲ್ಲಾದ್ಯಕ್ಷರಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದ್ದು ನೂತನವಾಗಿ ಆಯ್ಕೆಯಾದ ಎಸ್ಸಿ ಘಟಕದ ಜಿಲ್ಲಾದ್ಯಕ್ಷ ಮಾದಮಂಗಲ ಆಂಜಿ ಮತ್ತು ಒಬಿಸಿ ಘಟಕ ಜಿಲ್ಲಾದ್ಯಕ್ಷ ಲಕ್ಷ್ಮಿನರಸಿಂಹಪ್ಪನವರು ಇಬ್ಬರು ತಳ ಮಟ್ಟದಿಂದ ಕಾರ್ಯಕರ್ತರನ್ನು ಒಗ್ಗೂಡಿಸಿ ಜೆಡಿಎಸ್ ಪಕ್ಷವನ್ನು ಬಲಿಷ್ಟ ಪಡಿಸಬೇಕು ಎಂದು ಸೂಚಿಸಿದ್ದೇನೆಂದರು.

ಇದನ್ನು ಓದಿದ್ದೀರಾ..? ಕಠಾರಿಪಾಳ್ಯದಲ್ಲಿ 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಮುಖಂಡರಾದ ಬೈರಾರೆಡ್ಡಿ,ಟಮೋಟಗೌಸ್,ದೇವಳಂ ಶಂಕರ್,ಮಂಜುನಾಥ,ವೆಂಕಟರವಣಪ್ಪ,ಮುನಗನಹಳ್ಳಿ ಶ್ರೀನಿವಾಸ್ ,ಗೋಪಾಲಕೃಷ್ಣ,ಆನಂದ್,ಚಾಂದ್ ಪಾಷ,ಬೊಮ್ನೆಕಲ್ಲು ನಾರಾಯಣಸ್ವಾಮಿ,ದಲಿತ ಮುಖಂಡರುಗಳಾದ ಜನ ನಾಗಪ್ಪ, ನರಸಿಂಹಮೂರ್ತಿ,ಜನರ್ದನ್,ಸಂತೋಷ್,ರಾಜೇಂದ್ರ ಬಾಬು,ಹರಿ,ಬ್ಲೇಡ್ ಮಂಜು,ಶ್ರೀಕಂಠ, ಬಾಲಾಜಿ,ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...