ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅಧಿಕಾರ ಸ್ವೀಕಾರ

Date:

ದೊಡ್ಡಬಳ್ಳಾಪುರ : ಉಪವಿಭಾಗದ ಡಿವೈಎಸ್ಪಿ (DYSP) ರವಿ.ಪಿ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಕಚೇರಿಯಲ್ಲಿ ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರು ಅಧಿಕಾರ ಸ್ವೀಕರಿಸಿದರು. ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕರ ಪರವಾಗಿ ಸೌಮೇಂದು ಮುಖರ್ಜಿ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿದ್ದೀರಾ…?ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಅವಧಿ ವಿಸ್ತರಿಸಲು ಡಾ.ನಾಗರಾಜ್ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇವರ ಸ್ಥಾನಕ್ಕೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಪಾಂಡುರಂಗ ಎಸ್ ಅವರನ್ನು ನೇಮಿಸಲಾಗಿತ್ತು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...