ನಾನು ಅಧಿಕಾರಕ್ಕೆ ಆಸೆ ಪಡುವನನು ಅಲ್ಲಾ:ಮೊಹಮ್ಮದ್ ಶಫೀಕ್

Date:

ಚಿಂತಾಮಣಿ : ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಮುಸ್ಲಿಂ ರನ್ನು ಕಡೆಗಣಿಸುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಮೊಹಮ್ಮದ್ ಶಫೀಕ್ ಆರೋಪವನ್ನು ಮಾಡಿದ್ದಾರೆ..

- Advertisement -

ಚಿಂತಾಮಣಿ ಕ್ಷೇತ್ರದಲ್ಲಿ ಸ್ಥಳೀಯ ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇದುವರೆಗೂ ಕ್ಷೇತ್ರದಲ್ಲಿ ಮುಸ್ಲಿಂಗೆ ಕನಿಷ್ಠ ಪಕ್ಷ ಇಂದು ಶಾದಿ ಮಹಲ್ ಕಟ್ಟಿಸಿಲ್ಲಾ,ಜೊತೆಗೆ ಮುಸ್ಲಿಂ ಮುಖಂಡರಿಗೆ ಯಾವುದೇ ಗೌರವ ಕೊಡುತ್ತಿಲ್ಲಾ ಎಂದು ಆರೋಪ ಮಾಡಿದ್ದಾರ.

ಇದನ್ನು ಓದಿದ್ದೀರಾ..? ಪೌರ ಕಾರ್ಮಿಕರ ವೇತನ ಬಿಡುಗಡೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಚಿಂತಾಮಣಿ ನಗರಸಭೆ ಸದಸ್ಯರಿಗೆ ಇದುವರೆಗೂ ನಗರಸಭೆ ಪೌರಾಯುಕ್ತ ಗೌರವಧನವನ್ನು ಕೊಟ್ಟಿಲ್ಲಾ ಎಂದು ನಗರಸಭೆ ಸದಸ್ಯ ಮಹಮದ್ ಶಫೀಕ್ ಆರೋಪ ಮಾಡಿದ್ದಾರೆ.ನಾವು ಜನರಸೇವೆ ಮಾಡಲು ಆಯ್ಕೆಯಾದ ಜನ ಪ್ರತಿನಿಧಿಗಳು ಆದ್ರೆ ಇದುವರೆಗೂ 8 ತಿಂಗಳ ಗೌರವಧನ ಸಿಕಿಲ್ಲಾ,ಅದನ್ನು ಪ್ರಶ್ನೆ ಮಾಡಿದ್ರೆ ಅಕೌಂಟ್ ಸರಿಯಿಲ್ಲಾ ಎಂದು ಉಢಾಫೆ ಹೇಳಿಕೆಗಳನ್ನು ಕೊಡುತ್ತಿದ್ದು ಮುಂದಿನ ದಿನಗಳಲ್ಲಿ ನಮ್ಮ‌ ಗೌರವ ಧನ ಕೊಟ್ಟಿಲ್ಲಾ ಎಂದರೆ ನಗರಸಭೆ ಮುಂದೆ ಧರಣಿ ಕುಳಿತುಕೊಳ್ಳುವುದಾಗಿ ಆರೋಪ ಮಾಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...