ಪಾಲಾರ್ ಡ್ಯಾಮ್ ಪಿಲ್ಲರ್ ಬಿರುಕು ಬಿದ್ದ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ರವಿ ಭೇಟಿ ನೀಡಿ ಪರಿಶೀಲನೆ

Date:

ಕೆಜಿಎಫ್ : ಬ್ರಿಟಿಷರ ಕಾಲದಲ್ಲಿ ಪಾಲಾರ್ ಕೆರೆಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಾರ್ ಡ್ಯಾಮ್ ಬಿರುಕು ಬಿದ್ದ ಹಿನ್ನಲೆ ಇಂದು ಕೋಲಾರ ಜಿಲ್ಲಾಧಿಕಾರಿ ಡಿಸಿ ರವಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಈ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿ, ಬೇತಮಂಗಲ ಪಾಲಾರ್ ಕೆರೆ ಗೆ ಅಡ್ಡಲಾಗಿ ನಿರ್ಮಿಸಿರುವ ಡ್ಯಾಮ್ ನ ಜವಾಬ್ದಾರಿ ಕೆಯುಡಬ್ಲ್ಯೂ ಇಲಾಖೆಯವರದಾಗಿದ್ದು ಈಗಾಗಲೇ ಸಂಬಂಧ ಪಟ್ಟ ಅಧಿಕಾರಿಗಳು ಇಂಜಿನಿಯರ್ಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ ಮುಂದಿನ ಸೋಮವಾರ ವರದಿ ಯನ್ನು ನೀಡಲಾಗುತ್ತದೆ ಅದರಂತೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಮುಂದಿನ ದಿನಗಳಲ್ಲಿ ಬ್ರಿಡ್ಜ್ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಸ್ವಚ್ಛತೆ ಬಗ್ಗೆ ಅಸಮಾಧಾನ: ಬೇತಮಂಗಲ ಕೆರೆಯು ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು ವೀಕ್ಷಿಸಲು ಸಾರ್ವಜನಿಕರು ಅಪಾರ ಸಂಖ್ಯೆ ಯಲ್ಲಿ ಬರುತ್ತಾರೆ ಆದರೆ ಇಲ್ಲಿ ಯಾವುದೇ ರೀತಿಯ ಸ್ವಚ್ಛತೆ ಮತ್ತು ಸುರಕ್ಷತೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು, ಮುಂದೆ ಪಾಲರ್ ಕೋಡಿಯ ಬಳಿ ಸ್ವಚ್ಛತಾ ಮತ್ತು ಸುರಕ್ಷಿತಾ ಕ್ರಮಗಳ ಬಗ್ಗೆ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೇತಮಂಗಲ ಹಾಗೂ ರಾಮಸಾಗರ ಕೆರೆ ಪ್ರವಾಸಿ ಕೇಂದ್ರವಾಗಿ ಮಾಡಲು ಪ್ರಯತ್ನ: ಬೇತಮಂಗಲ ಪಾಲಾರ್ ಕೆರೆ ಕೋಡಿ ಹರಿಯುವ ಸಂದರ್ಭದಲ್ಲಿ ಇದೊಂದು ಪ್ರವಾಸಿ ತಾಣವಾಗಿ ಕಾಣುತ್ತದೆ ಮುಂದಿನ ದಿನಗಳಲ್ಲಿ ಸಿಎಸ್ಆರ್ ಅನುದಾನವನ್ನು ಬಳಸಿ ಬೇತಮಂಗಲ ಹಾಗೂ ರಾಮಸಾಗರ ಕೆರೆಗಳನ್ನು ಪ್ರವಾಸಿ ಕೇಂದ್ರಗಳನ್ನಾಗಿ ಮಾಡುವುದಾಗಿ ಜಿಲ್ಲಾಡಳಿತವು ಪ್ರಯತ್ನಿಸುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ ತಾಲ್ಲೂಕಿನಲ್ಲಿ ‌ಮೂರು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಅನುಮತಿ

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾಧಿಕಾರಿ ಡಿಸಿ ರವಿ ತಹಸೀಲ್ದಾರ್ ಭರತ್, ಇಒ ವೆಂಕಟೇಶಪ್ಪ ಗ್ರಾಪಂ ಅಧ್ಯಕ್ಷ ವಿನೂ ಕಾರ್ತಿಕ್, ಪಿಡಿಒ ವಸಂತ್ ಕುಮಾರ್ಮ, ಮಾಜಿ ಅಧ್ಯಕ್ಷ ಮಮತಾ ಗಣೇಶ್ತ್ , ಉಪ ತಹಸೀಲ್ದಾರ್ ಜಯರಾಮ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...