ಫ್ರೂಟ್‌ ಜಾಮ್‌ ಬಾಟಲ್‌ನಲ್ಲಿ ಹುಳಗಳು ಪತ್ತೆ

Date:

ಚಿಕ್ಕಬಳ್ಳಾಪುರ: ಗ್ರಾಹಕರೊಬ್ಬರು ಬೇಕರಿಯೊಂದರಲ್ಲಿ ಖರೀದಿಸಿದ್ದ ಫ್ರೂಟ್‌ ಜಾಮ್‌ ಬಾಟಲ್‌ನಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ. ನಂದಿ ಗ್ರಾಮದ ಶಾಂತಕುಮಾರ್ ಎಂಬವರು ಗ್ರಾಮದ ಬೇಕರಿಯೊಂದರಲ್ಲಿ ಜಾಮ್‌ ಬಾಟಲಿ ಅನ್ನು ಖರೀದಿಸಿದ್ದಾರೆ. ಮನೆಗೆ ಹೋಗಿ ಜಾಮ್ ಬಾಟಲಿಯ ಮುಚ್ಚಳ ತೆರೆದು ಇನ್ನೇನು ತಿನ್ನೋಕೆ ಮುಂದಾಗಿದ್ದಾರೆ, ಅಷ್ಟರಲ್ಲಿ ಬಾಟಲಿಯೊಳಗೆ ಹುಳುಗಳು ಹೌಹಾರಿದ್ದಾರೆ.

ಬಾಟಲಿಯ ಮೇಲೆ ಜಾಮ್‌ ತಯಾರಿಸಿದ ದಿನಾಂಕ ಸೆಪ್ಟೆಂಬರ್ 2025 ಹಾಗೂ ಅವಧಿ ಮೀರುವ ದಿನಾಂಕ ಅಕ್ಟೋಬರ್ 2026 ಎಂದು ನಮೂದಿಸಲಾಗಿದೆ. ಜಾಮ್ ತಯಾರಾಗಿ ನಾಲ್ಕು ತಿಂಗಳಾಗಿದೆ. ಆದರೆ ಈಗಾಗಲೇ ಜಾಮ್ ನಲ್ಲಿ ಹುಳ ಬಂದಿದೆ. ಇದನ್ನ ಕಂಡ ಗ್ರಾಹಕರು ಕಕ್ಕಾಬಿಕ್ಕಿಯಾಗಿದ್ದಾರೆ.

ಇದನ್ನು ಓದಿದ್ದೀರಾ..? ಮಕ್ಕಳಿಗೆ ಪೋಷಕರ ಆಶೀರ್ವಾದ ಮುಖ್ಯ: ಡಿಐಜಿಪಿ ಡಿ.ದೇವರಾಜ್

ಈ ಬಗ್ಗೆ ಬೇಕರಿ ಮಾಲೀಕನನ್ನ ಪ್ರಶ್ನೆ ಮಾಡಿದ್ರೆ ನಮಗೇನು ಗೊತ್ತಾಗುತ್ತೆ? ಡಿಸ್ಟ್ರಿಬ್ಯೂಟರ್‌ರನ್ನ ಕೇಳಬೇಕು ಅಂತಾನೆ, ಡಿಸ್ಟ್ರಿಬ್ಯೂಟರ್ ನನ್ನ ಕೇಳಿದ್ರೆ ಕಂಪನಿಯವರನ್ನ ಕೇಳಿ ಅಂತಾರಂತೆ. ಹೀಗಾಗಿ ಈ ಬಗ್ಗೆ ಗ್ರಾಹಕರು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ವಿಮಾನ ನಿಲ್ದಾಣದಲ್ಲಿ ನ.27ರಂದು ಅಣಕು ಕಾರ್ಯಾಚರಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ 27 ರಂದು ತನ್ನ ಮೊದಲ...

ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’...