ಬಾಗೇಪಲ್ಲಿಯಲ್ಲಿ: ಜಡಮಡಗು ಧುಮ್ಮಿಕ್ಕುತ್ತಿರುವ ಜಲಪಾತ

Date:

ಬಾಗೇಪಲ್ಲಿ:- ಉತ್ತಮ ಮಳೆಯಾಗಿರುವ ಪರಿಣಾಮ ತಾಲೂಕಿನ ಪಾತಪಾಳ್ಯ ಹೋಬಳಿಯ ಗುಡಿಪಲ್ಲಿ ಬಳಿ ಇರುವ ಬೆಟ್ಟಗಳ ನಡುವೆ ಜಲಪಾತ ಧುಮ್ಮಿಕ್ಕುತ್ತಿದೆ| ಪಾತಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಜಡಮಡಗು ಜಲಪಾತ ತುಂಬಿ ಹರಿಯುತ್ತಿದ್ದು, ತಾಲೂಕು ಸೇರಿದಂತೆ ನೆರೆಯ ಆಂಧ್ರ ಮತ್ತು ಜಿಲ್ಲೆಯ ನಾನಾ ಪ್ರದೇಶಗಳ ಜನರನ್ನು ಕೈಬೀಸಿ ಕರೆಯುತ್ತಿದೆ| ಸುಮಾರು 30 ಅಡಿಗಳ ಎತ್ತರದಿಂದ ಧುಮುಕುತ್ತಿರುವ ಜಲಧಾರೆ ಬಂಡೆಗಳ ಮೇಲಿನಿಂದ ಜಾರುವುದು ವಿಶೇಷ.

- Advertisement -

ಬರದ ನಾಡಲ್ಲಿ ಬೆಟ್ಟ ಗುಡ್ಡಗಳ ನಡುವೆ ಮಳೆಯ ನೀರು ಹರಿಯುತ್ತಿದ್ದು, ಅಪರೂಪದ ಜಲಪಾತ ಜನರನ್ನು ಕೈಬೀಸಿ ಕರೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸತತ ಬರಕ್ಕೆ ತುತ್ತಾಗಿರುವ ಈ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಪರಿಣಾಮ ಕೆರೆ ಕುಂಟೆಗಳು ಖಾಲಿಯಾಗಿ, ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಂತರ್ಜಲಮಟ್ಟ ಪಾತಾಳಕ್ಕೆ ಕುಸಿದು ನೀರಿನ ಅಭಾವ ಎದುರಾಗಿತ್ತು. ಆದರೆ ಪ್ರಸ್ತುತ ಉತ್ತಮ ಮಳೆಯಾಗಿರುವ ಪರಿಣಾಮ ತಾಲೂಕಿನ ಪಾತಪಾಳ್ಯ ಹೋಬಳಿಯ ಗುಡಿಪಲ್ಲಿ ಬಳಿ ಇರುವ ಬೆಟ್ಟಗಳ ನಡುವೆ ಜಲಪಾತ ಧುಮ್ಮಿಕ್ಕುತ್ತಿದ್ದು, ಜನರ ಆರ್ಕಣೆಯ ಕೇಂದ್ರಬಿಂದುವಾಗಿದೆ.

ಇದನ್ನು ಓದಿದ್ದೀರಾ..? ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ ಎಸ್ ಎಫ್ ಐ ಶೈಕ್ಷಣಿಕ ಜಾಥಾ‌

ಪಾತಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಜಡಮಡಗು ಜಲಪಾತ ತುಂಬಿ ಹರಿಯುತ್ತಿದ್ದು, ತಾಲೂಕು ಸೇರಿದಂತೆ ನೆರೆಯ ಆಂಧ್ರ ಮತ್ತು ಜಿಲ್ಲೆಯ ನಾನಾ ಪ್ರದೇಶಗಳ ಜನರನ್ನು ಕೈಬೀಸಿ ಕರೆಯುತ್ತಿದೆ. ಸುಮಾರು 30 ಅಡಿಗಳ ಎತ್ತರದಿಂದ ಧುಮುಕುತ್ತಿರುವ ಜಲಧಾರೆ ಬಂಡೆಗಳ ಮೇಲಿನಿಂದ ಜಾರುವುದು ವಿಶೇಷ.ಬಾಗೇಪಲ್ಲಿಯಲ್ಲಿ: ಜಡಮಡಗು ಧುಮ್ಮಿಕ್ಕುತ್ತಿರುವ ಜಲಪಾತ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...