ಬಾಗೇಪಲ್ಲಿ ತಾಲ್ಲೂಕಿನಲ್ಲಿ ‌ ಮೂರು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಅನುಮತಿ

Date:

ಬಾಗೇಪಲ್ಲಿ :-ತಾಲ್ಲೂಕಿನಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ, ಪಾತಪಾಳ್ಯ ಹಾಗೂ ಚಾಕವೇಲು ಶಾಲೆಗಳು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಮನವಿ ಮಾಡಿರುವ ಕಾರಣ ಮೂರು ಶಾಲೆಗಳಿಗೆ ರಾಜ್ಯ ಸರಕಾರ ಅನುಮತಿ ನೀಡಿದೆ. ಪ್ರತಿ ಶಾಲೆಗೆ 4 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಇದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ.

ಸರ್ಕಾರದಿಂದ ಮೂರು ಶಾಲೆಗಳು ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಪದವಿಪೂರ್ವ ಕಾಲೇಜು
ಪ್ರಾಂಶುಪಾಲರಾದ ನಂಜಿರೆಡ್ಡಿ,ಉಪ ಪ್ರಾಂಶುಪಾಲರಾದ ವೆಂಕಟೇಶ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್ ಅವರು ಪಟ್ಟಣದ ಶಾಸಕ ಗೃಹ ಕಛೇರಿಯಲ್ಲಿ ಶಾಸಕರಿಗೆ ಸನ್ಮಾನಿಸಿದರು

- Advertisement -

ತದನಂತರ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮೂರು ಶಾಲೆಗಳು
ಕರ್ನಾಟಕ ಪಬ್ಲಿಕ್ ಸ್ಕೂಲ್ ಆಯ್ಕೆಗೆ ಸಂತಸ ತಂದಿದೆ. ಈ ಶಾಲೆಗಳ ಮುಖ್ಯ ಉದ್ದೇಶ ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸುವುದು. ಹಣಕಾಸಿನ ನೆರವು ಪ್ರತಿ ಶಾಲಗೆ ಅಂದಾಜು ₹ 4 ಕೋಟಿ ವೆಚ್ಚ ಮಾಡಲಾಗುವುದು.

ಮೂಲಸೌಕರ್ಯ ಶಾಲಾ ಕಟ್ಟಡ, ಪ್ರಯೋಗಾಲಯಗಳು, ಗ್ರಂಥಾಲಯ ಮುಂತಾದ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲಾಗುವುದು. ಶೈಕ್ಷಣಿಕ ಹಂತ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿ ತನಕ ಒಂದೇ ಶಾಲೆಯಲ್ಲಿ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮೂರು ಶಾಲೆಗಳಿಗೆ ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿ ನೀಡಿದೆ. ಪ್ರತಿ ಶಾಲೆಗೆ 4 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು. ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಇದೆ. ಇದರಿಂದ ಮಕ್ಕಳ ಕಲಿಕಾ ಮಟ್ಟ ವೃದ್ಧಿಯಾಗಲಿದೆ. ಖಾಸಗಿ ಶಾಲೆಗಳಿಗೆ ಪರ್ಯಾಯವಾಗಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಸೂರಿನಡಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಸರಕಾರಿ ಶಾಲೆಗಳಲ್ಲಿದಾಖಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರಕಾರ ಮೈಸೂರು ಜಿಲ್ಲೆಯಲ್ಲಿಹೊಸದಾಗಿ 3 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್ ) ತೆರೆಯಲು ಅನುಮತಿ ನೀಡಿದೆ.

ಸರಕಾರಿ ಶಾಲೆಗಳ ಕಡೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸುವ ಜತೆಗೆ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿಸಿಗುವ ಗುಣಮಟ್ಟದ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲಿಯೂ ನೀಡಬೇಕೆಂಬ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ.

ಇಲ್ಲಿಎಲ್ ಕೆಜಿಯಿಂದ 12ನೇ ತರಗತಿವರೆಗೂ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿಮಕ್ಕಳು ವ್ಯಾಸಂಗ ಮಾಡಬಹುದು. ಕೆಪಿಎಸ್ ಶಾಲೆಯಲ್ಲಿಮಕ್ಕಳ ಬೋಧನೆಗೆ ಸುಸಜ್ಜಿತ ಕೊಠಡಿಗಳು, ವ್ಯವಸ್ಥಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್ , ಉತ್ತಮ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ವಿಶಾಲ ಆಟದ ಮೈದಾನ, ಶೌಚಗೃಹ ಒದಗಿಸಲಾಗಿರುತ್ತದೆ.

ಇದನ್ನು ಓದಿದ್ದೀರಾ..? ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ

‘‘ಪ್ರತಿ ಕೆಪಿಎಸ್ ಶಾಲೆಯಲ್ಲಿ 30 ಮಕ್ಕಳು ಪ್ರವೇಶಾತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಅರ್ಜಿಗಳು ಬಂದರೆ ಲಾಟರಿ ಮೂಲಕ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಸಾರ್ವಜನಿಕರು ಪೋಷಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...