ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

Date:

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ. ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ (SP) ಆಗಿ ಚಂದ್ರಕಾಂತ್ ಎಂ.ವಿ ಅವರು ನೇಮಕಗೊಂಡಿದ್ದಾರೆ.

- Advertisement -

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ..? ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್‌ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...