ಬೈಕ್ ರ್ಯಾಲಿ ಮೂಲಕ ನಾಳೆ ಕೋಲಾರ ಬಂದ್ ಗೆ ಪ್ರಗತಿಪರ ಸಂಘಟನೆಗಳಿಂದ ಕರೆ

Date:

ಕೋಲಾರ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆತ ಖಂಡಿಸಿ ನಾಳೆ ಶುಕ್ರವಾರ ಕೋಲಾರ ಬಂದ್ ಹಮ್ಮಿಕೊಂಡಿದ್ದು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಮೂಲಕ ಸಂಚರಿಸಿ ಬಂದ್ ಗೆ ಕರೆ ನೀಡಿದರು.

- Advertisement -

ಕೋಲಾರದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಹಲವಾರು ಮುಖಂಡರು ಇಂದು ನಗರದ ಪ್ರಮುಖ ರಸ್ತೆಗಳಾದ ಬಂಗಾರಪೇಟೆ ವೃತ್ತ, ಎಸ್ ಎನ್ ಆರ್ ಸರ್ಕಲ್, ಡೂಂಲೈಟ್ ವೃತ್ತ, ಕ್ಲಾಕ್ ಟವರ್, ಬೈಪಾಸ್, ಎಂ.ಜಿ ರಸ್ತೆ, ಹೊಸ ಬಸ್ ನಿಲ್ದಾಣ, ಅಮ್ಮವಾರಿಪೇಟೆ, ಶ್ರೀನಿವಾಸಪುರ ಸರ್ಕಲ್, ಮಿಲ್ಲತ್ ಸರ್ಕಲ್ ಮುಂತಾದ ಸ್ಥಳಗಳಲ್ಲಿ ಬೈಕ್ ಮೂಲಕ ತೆರಳಿ ಬಂದ್ ಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಹಿರಿಯ ದಲಿತ ಮುಖಂಡರು ಮಾತನಾಡಿ ನಾಳೆಯ ಬಂದ್ ಗೆ ಎಲ್ಲರೂ ಸಹಕಾರ ನೀಡಬೇಕು ಯಾಕೆಂದರೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಘಟನೆ ಸಾಂವಿಧಾನಿಕ್ಕೆ ಮಾಡಿದ ಅಪಮಾನವಾಗಿದೆ, ವಕೀಲ ಕಿಶೋರ್ ರಾಜೇಶ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮುಂದೆ ಈ ರೀತಿಯ ಘಟನೆ ನಡೆಯಬಾರದು ಎಂದರು.

ಇದನ್ನು ಓದಿದ್ದೀರಾ..? ಸಮೀಕ್ಷೆಗೆ ತೆರಳಿ ಶಿಕ್ಷಕಿ ಸಾವು ಮನೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ಸ್ವಾಂತನ

ಈ ಸಂದರ್ಭದಲ್ಲಿ ವಿಜಯ್ ಕುಮಾರ್, ಪಂಡಿತ್ ಮುನಿವೆಂಕಟಪ್ಪ, ನಾರಾಯಣಸ್ವಾಮಿ, ಅನ್ವರ್ ಪಾಷ, ಹಿದಾಯತ್, ಬಾಬಾ ಜಾನ್, ಅಬ್ಬನಿ ಶಿವಪ್ಪ, ಮಾರ್ಜೆನಹಳ್ಳಿ ಬಾಬು ಮುಂತಾದವರು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...