ಮುಸ್ಲಿಂ ಜನಾಂಗದವರಿಗೆ 1ಎಕರೆ 9 ಗುಂಟೆ ಜಮೀನು ಮಂಜೂರು ಸಚಿವರಿಗೆ ಕೃತಜ್ಞತೆ

Date:

ಚಿಂತಾಮಣಿ : ಎಲ್ಲಾ ಸಮುದಾಯಗಳಿಗೆ ಇಡೀ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಚಿಂತಾಮಣಿಯಲ್ಲಿ ಒಂದೇ ಕಡೆ ಸಮುದಾಯಗಳ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಕಲಿಕಾ ಕೇಂದ್ರಗಳನ್ನು ಸ್ಥಾಪಿಸಲು ಜಮೀನು ನೀಡಿರುವದು ಸಂತೋಷದ ಸುದ್ದಿ ಎಂದು ಮುಸ್ಲಿಂ ಮುಖಂಡರಾದ ಸೈಯದ್ ಏಜಾಜ್,ಶೇಕ್ ಸಾಧಿಕ್ ರಜ್ವಿ, ಮಾಲೀಕ್ ಪಾಷಾ,ರವರು ಹೇಳಿದರು.

- Advertisement -

ಇಂದು ಚಿಂತಾಮಣಿ ನಗರದ ಹೊರವಾಲಯದ ರಜಕ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಗಳು ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿ ನಲ್ಲಗುಟ್ಟಹಳ್ಳಿ ಗ್ರಾಮದ ಸರ್ವೆ ನಂ:42 ರ.ಪೈಕಿ ಭಾಗ 31ರಲ್ಲಿ 1 ಎಕರೆ 09 ಗುಂಟೆ. ಜಮೀನನ್ನು ಮುಸ್ಲಿಂ ಜನಾಂಗದವರಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕಲಿಕಾ ಕೇಂದ್ರ ಕಟ್ಟಡ ನಿರ್ಮಾಣಕ್ಕಾಗಿ, ಕಾಯ್ದಿರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಚಿವರು ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಕಾರ್ಯ ಮಾಡಿರುವುದು ಶ್ಲಾಘನೆಯ ಎಂದು ಹೇಳಿದರು.

ಸಚಿವರ ಈ ಕಾರ್ಯಕ್ಕೆ ನಾವು ಎಂದಿಗೂ ಅವರೊಂದಿಗೆ ಚಿರಋಣಿಯಾಗಿರಬೇಕು.ಸದಾ ಅವರ ಜೊತೆಯಲ್ಲಿದ್ದು ಮುಂಬರುವ ಚುನಾವಣೆಯಲ್ಲಿ ಅವರಿಗೆ ಮತ ನೀಡುವದರ ಮೂಲಕ ಮತ್ತೊಂದು ಬಾರಿ ಅವರಿಗೆ ಉನ್ನತ ಹುದ್ದೆಯನ್ನು ಅಲಂಕರಿಸಲು ಎಲ್ಲಾ ಮುಸ್ಲಿಂ ಸಮುದಾಯದವರು ಸಹಕರಿಸಬೇಕೆಂದು ಕೋರಿದರು.

ಇದನ್ನು ಓದಿದ್ದೀರಾ..? ಮಕ್ಕಳಿಗೆ ಪೋಷಕರ ಆಶೀರ್ವಾದ ಮುಖ್ಯ: ಡಿಐಜಿಪಿ ಡಿ.ದೇವರಾಜ್

ಈ ಸಂದರ್ಭದಲ್ಲಿ ಮುಖಂಡರಾದ ಕರಿಯಪಲ್ಲಿ ಮಾಲಿಕ್ ಪಾಷಾ, ಇಮ್ತಿಯಾಜ್ ಪಾಷಾ,ಗ್ರಾಮ ಪಂಚಾಯಿತಿ ಸದಸ್ಯರಾದ ಬಿ ಅಮೀರ್ ಜಾನ್,ಡಾ!ವಜಿರ್,ಸಿ ಕೆ ಎಲ್ ಚಾಂದ್ ಪಾಷ,ಅಕ್ಮಲ್ ಖಾನ್,ರಹೀಮ್,ಸುಹೇಲ್,ಖಾದರ್ ಸಬ್,ಷಾ,ಆರ್ ಕೆ ರಫೀಕ್,ಫಾರೂಕ್,ಸಿಕಂದರ್,ಮಹಬೂಬ್ ಸಾಬ್,ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...