ಯಾದಗಿರಿ | ಚಿತ್ರನಟ ಉಪೇಂದ್ರ ಜಾತಿನಿಂದನೆ ಹೇಳಿಕೆ ಪ್ರಕರಣ; ಕಾನೂನು ಕ್ರಮಕ್ಕೆ ಒತ್ತಾಯ

Date:

  • ಊರು ಅಂದರೆ ಹೊಲಗೇರಿ ಇರುತ್ತೆ ಎಂದು ಹೇಳಿಕೆ ನೀಡಿದ ನಟ ಉಪೇಂದ್ರ
  • ಜಾತಿನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಭೀಮ್‌ ಆರ್ಮಿ ಒತ್ತಾಯ

ಕನ್ನಡದ ಚಿತ್ರನಟ ಉಪೇಂದ್ರ ಅವರು ಊರು ಅಂದರೆ ಹೊಲಗೇರಿ ಇರುತ್ತೆ ಎಂದು ಹೇಳಿಕೆ ನೀಡುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ. ಕೂಡಲೇ ಇವರ ಮೇಲೆ ಅಟ್ರಾಸಿಟಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಭೀಮ್‌ ಆರ್ಮಿ ಕರ್ನಾಟಕ ಏಕತಾ ಮಿಷನ್‌ ಆಗ್ರಹಿಸಿದೆ.

- Advertisement -

ಈ ಕುರಿತು ಭಿಮ್‌ ಆರ್ಮಿ ಏಕತಾ ಮಿಷನ್‌ ಶಹಾಪೂರ ತಾಲೂಕು ಶಾಖೆಯ ಕಾರ್ಯಕರ್ತರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಬರೆದ ಮನವಿ ಪತ್ರವನ್ನು ಶಹಾಪುರ ತಹಸೀಲ್ದಾರರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕನ್ನಡ ಚಿತ್ರನಟ ಉಪೇಂದ್ರ ಅವರು ಈ ಹಿಂದೊಮ್ಮೆ ʼಇತಿಹಾಸ ತಿಳಿಯದವ ಇತಿಹಾಸ ಸೃಷ್ಟಿಸಲಾರʼ ಎನ್ನುವ ಸಾಲುಗಳು ಯಾರೋ ಕವಿ ಹೇಳಿರಬಹುದು, ಡಾ.ಬಿ. ಆರ್ ಅಂಬೇಡ್ಕರ್ ರವರು ಹೇಳಿರುವುದು ನನಗೆ ತಿಳಿದಿಲ್ಲ ಎಂದು ಉಡಾಫೆಯಾಗಿ ಮಾತನಾಡಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದರು. ಇದೀಗ ʼಊರು ಅಂದ ಮೇಲೆ ಹೊಲಗೇರಿ ಇದ್ದೆ ಇರುತ್ತದೆʼ ಎಂದು ಮತ್ತೊಮ್ಮೆ ಜಾತಿ ನಿಂದನೆ ಹೇಳಿಕೆ ನೀಡುವ ಮುಖಾಂತರ ತಾನೊಬ್ಬ ಮನುವಾದಿ, ಜಾತಿವಾದಿ ಎಂಬುದು ಸಾಬೀತು ಮಾಡಿದ್ದಾರೆ. ಕೂಡಲೇ ನಟ ಉಪೇಂದ್ರ ವಿರುದ್ಧ ಎಸ್.ಟಿ. ಕಾಯ್ದೆಯಡಿ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಭೀಮ್ ಆರ್ಮಿಯ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರು ಶರಣ್ ಎಸ್ ಗೊಂದನವರ್, ವಿಧ್ಯಾರ್ಥಿ ಘಟಕ ಅಧ್ಯಕ್ಷ ಮಂಜು ದೊರನಹಳ್ಳಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರಾದ ಮೌಲಾಲಿ, ತವಕಲಪ್ಪ ಅಣಬಿ, ಮಾರುತಿ ದೊರನಹಳ್ಳಿ, ಬಾಬುಸಾಬ ಶಿರವಾಳ, ರಾಜು ಹೋಟಪೇತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...