ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕ

Date:

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರದಲ್ಲಿ ಇತ್ತೀಚಿಗೆ ಚಿರತೆ ಹಾವಳಿ ಮಿತಿಮೀರಿದ್ದು, ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ.

- Advertisement -

ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ. ನಂದಿಬೆಟ್ಟಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು,ಈ ಮಧ್ಯೆ ಚಿರತೆ ಕಾಣಿಸಿರೋದು ಭಯ ಹುಟ್ಟಿಸಿದೆ. ಮುಸ್ಸಂಜೆಯಿಂದ ಮಧ್ಯರಾತ್ರಿವರೆಗೂ ಅಲ್ಲಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದು, ತ್ವರಿತ ಕಾರ್ಯಚರಣೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ ಕ್ಷೇತ್ರದಲ್ಲಿ 15.19 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಜನರ ನೆಚ್ಚಿನ ಟೂರಿಸ್ಟ್ ಸ್ಪಾಟ್ ಆಗಿದ್ದು, ಪ್ರತಿನಿತ್ಯ ಸಾವಿರಾರು ಜನರು ಇಲ್ಲಿಗೆ ಆಗಮಿಸಿ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾರೆ. ಇಂತಹ ಜಾಗದಲ್ಲಿ ವನ್ಯಜೀವಿ ಸಂಘರ್ಷ ಶುರುವಾಗ್ತಿದ್ದು ಆತಂಕದ ಬೆಳವಣಿಗೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...