ರಾಷ್ಟ್ರೀಯ ಪಲ್ಸ್ ಪೋಲಿಯೊ ಪೂರ್ವಭಾವಿ ಸಭೆ

Date:

ಕೋಲಾರ : ಪಲ್ಸ್ ಪೋಲಿಯೋ ಮುಕ್ತ ಭಾರತವನ್ನಾಗಿಸಲು ಪ್ರತಿಯೊಬ್ಬರೂ ಶ್ರಮ ಪಡೋಣ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ತಿಳಿಸಿದರು.

- Advertisement -

ತಾಲೂಕಿನ ನರಸಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2025 26 ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂತರ್ ಇಲಾಖೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಭಾರತ ದೇಶವು ಕಳೆದ 14 ವರ್ಷಗಳಿಂದ 2014 ರಲ್ಲಿ ವಿಶ್ವ ಅರೋಗ್ಯ ಸಂಸ್ಥೆಯು ಭಾರತಕ್ಕೆ ಪೋಲಿಯೋ ಮುಕ್ತ ಭಾರತವೆಂದು ಪ್ರಮಾಣಿಕರಿಸಿದ್ದು, ಶ್ಲಾಘನೀಯವಾದ ವಿಷಯವಾಗಿದೆ ಕೆಲವು ನೆರೆಯ ದೇಶಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡು ಬಂದಿರುವುದರಿಂದ ನಮ್ಮ ದೇಶಕ್ಕೆ ಹರಡುವ ಸಂಭವವಿದೆ ಭಾರತ ದೇಶದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೊದಲ ಭಾಗವಾಗಿ ಡಿಸೆಂಬರ್ 21 ರಂದು ಹಮ್ಮಿಕೊಳ್ಳಲಾಗಿದ್ದು ಯಶಸ್ವಿಗೊಳಿಸಬೇಕಾಗಿದೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ ತಾಲೂಕಿನ ಶಾಸಕರು ಕೆಲಸ ಹೆಚ್ಚು ಮಾಡ್ತಾರೆ, ಪ್ರಚಾರ ತಗೋಳುವುದಿಲ್ಲಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಾರ್ಯಕ್ರಮದಲ್ಲಿ ಅಂಗನವಾಡಿಯ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು, ನರಸಾಪುರ ಗ್ರಾಪಂ ಪಿಡಿಒ ಮುನಿರಾಜು, ಆರೋಗ್ಯ ನಿರೀಕ್ಷಕ ಅಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...