ಲಿಂಗಸಗೂರು | ಮಟ್ಕಾ, ಜೂಜಾಟ : ಮೂವರು ಬುಕ್ಕಿಗಳ ಬಂಧನ

Date:

ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಸಂತೆ ಬಜಾರ್ ಹಾಗೂ ಕಾಕಾನಗರ ಬಳಿ ಅಕ್ರಮ ಮಟ್ಕಾ ಜೂಜಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲದಲ್ಲಿ ಮೂರು ಪ್ರತ್ಯೇಕ ದಾಳಿಗಳನ್ನು ನಡೆಸಿ 3 ಜನ ಮಟ್ಕಾ ಬುಕ್ಕಿಗಳನ್ನು ಬಂಧಿಸಿದ್ದಾರೆ.

- Advertisement -

ಆರಕ್ಷಕ ನಿರೀಕ್ಷಕ ಶಿವಾನಂದ ಗಾಣಿಗೇರ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ, ಮಟ್ಕಾ ಬರೆಯುತ್ತಿದ್ದ ಮೂವರು ಬುಕ್ಕಿಗಳಾದ ಸಿದ್ದರಾಮೇಶ (32), ಆದಪ್ಪ (54) ಹಾಗೂ ಸೈಯದ್ ಮಮ್ಮದ್ ಅಲಿ ಖಾದ್ರಿ ಎಂಬುವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಂಧಿತರು ಮಟ್ಕಾ ಚೀಟಿಗಳನ್ನು ಬರೆಯುತ್ತಿದ್ದು, ಹಣವನ್ನು ತಮ್ಮಲ್ಲೇ ಇಟ್ಟುಕೊಂಡು ಜೂಜಾಟ ನಡೆಸುತ್ತಿದ್ದುದನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಆರೋಪಿಗಳಿಂದ ಮಟ್ಕಾ ಜೂಜಾಟಕ್ಕೆ ಬಳಸಿದ್ದ ₹2,560 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬೀದರ್‌ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಮೂರು ಪ್ರತ್ಯೇಕ ಮಟ್ಕಾ ಪ್ರಕರಣಗಳು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಟ್ಟಿ ಜ್ಯೋತಿ ಸಾವು, ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ರಾಜ್ಯ ಮಹಿಳಾ ಒಕ್ಕೂಟ ಆಗ್ರಹ

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಹಾಗೂ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ...

ರಾಯಚೂರು | ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ: ಕೊಲೆ ಶಂಕೆ, ಶವವಿಟ್ಟು ಪ್ರತಿಭಟನೆ

ರಸ್ತೆ ಮೇಲೆ ನಿಂತಿರುವ ರೋಡ್ ರೋಲರ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ...

ರಾಯಚೂರು | ಡಿಪೋ ಮ್ಯಾನೇಜರ್‌ ಅವಾಚ್ಯ ನಿಂದನೆ ಆರೋಪ; ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಬಸ್ ಸಮಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಜೊತೆ ಡಿಪೋ ಕಂಟ್ರೋಲ್ ಮ್ಯಾನೇಜರ್‌...

ರಾಯಚೂರು | ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

ವಿಚಾರಣೆಗೆಂದು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ಪತಿ ರಾಮಪ್ಪ ಹಾಗೂ...