ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

Date:

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ ವಿಳಂಬವಾಗುತ್ತಿದೆ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟಪಡಿಸಿದರು.

- Advertisement -

ಲಿಂಗಸೂಗೂರು ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಏನೇನು ಮೂಲಸೌಲಭ್ಯಗಳ ಕೊರತೆ ಇದೆ ಎಂಬುದರ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು ಲಿಖಿತವಾಗಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಗಮನಹರಿಸುವ ಬದಲು ಮಾಜಿ ಶಾಸಕರು ಆಸ್ಪತ್ರೆಯ ಮುಂದೆ ನಿಂತು ಫೋಟೊಗೆ ಪೋಸ್ ನೀಡುತ್ತಾ, ಆಸ್ಪತ್ರೆ ಉದ್ಘಾಟನೆಗೆ ಶಾಸಕ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ತಾಲೂಕಿನಲ್ಲಿ ಜನರಿಗೆ ಕುಡಿಯುವ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜನರಿಗೆ ಕುಡಿಯುವ ನೀರು ಒದಗಿಸುವ ಶಕ್ತಿಯೂ ಸರ್ಕಾರಕ್ಕಿಲ್ಲ, ಇಂತಹ ಸರ್ಕಾರದಿಂದ ಜನರು ಎನನ್ನು ನಿರೀಕ್ಷಿಸಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮ್ಮಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳದೆ, ಮತ್ತೊಬ್ಬರ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರನು ದಾರಿ ತಪ್ಪಿಸುವ ಕೆಲಸವನ್ನು ಮಾಜಿ ಶಾಸಕರು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆಹಾರ ಇಲಾಖೆ ಪ್ರಗತಿ ಪರಿಶೀಲನೆ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರ ಸೂಚನೆ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ನಾಗಭೂಷಣ, ಗಿರಿ ಮಲ್ಲನಗೌಡ ಕರಡಕಲ್, ಅಯ್ಯಪ್ಪ ವಕೀಲ, ಮುದಕಪ್ಪ ನಾಯಕ, ಜಗನಾಥ ಕುಲಕರ್ಣಿ, ಭೀಮಣ್ಣ ಸೇರಿ ಇತರರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...

ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ...

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಮೆರುಗು: ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಉದ್ಘಾಟನೆ

ಉಡುಪಿ ನಗರದ ಮಲ್ಪೆ ಪಡುಕರೆಯಲ್ಲಿ ಸುಮಾರು 9 ಎಕರೆ ವಿಶಾಲ ಪ್ರದೇಶದಲ್ಲಿ...

ರಾಯಚೂರು | ಇ-ಕೆವೈಸಿಯಲ್ಲಿ ರಾಯಚೂರು ಪ್ರಗತಿ: ಆಹಾರ ಧಾನ್ಯ ವಿತರಣೆಗೆ ವೇಗ ಹೆಚ್ಚಿಸಲು ಸಚಿವ ರಿಜ್ವಾನ್ ಅರ್ಷದ್ ಸೂಚನೆ

ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದ್ದು, ಆಹಾರ ಧಾನ್ಯಗಳ...