ರಾಯಚೂರು | ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Date:

ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಸುಮಾರು 12 ಕಡೆ ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮದ ಮಹಿಳೆಯರು ರಾಯಚೂರಿನ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟದಿಂದ ಕೌಟುಂಬಿಕ ಕಲಹಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ವಿಶೇಷವಾಗಿ ದುಡಿಯುವ ವರ್ಗದ ಕುಟುಂಬಗಳು ತೊಂದರೆ ಅನುಭವಿಸುತ್ತಿವೆ. ಯುವಕರು ಕೆಲಸಕ್ಕೆ ತೆರಳದೆ, ದುಡಿದ ಹಣವನ್ನು ಮದ್ಯ ಸೇವನೆಗೆ ವ್ಯಯಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದಿಂದ ಹಲವು ಕುಟುಂಬಗಳ ನೆಮ್ಮದಿ ಹಾಳಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಕ್ರಮ ಮದ್ಯ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿ, ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಪ್ರತಿಭಟನೆಯಲ್ಲಿ ಹೋರಾಟಗಾರ ಶಿವಕುಮಾರ ಯಾದವ್‌, ನಾಗಮ್ಮ ಬಾಳಮ್ಮ ನರಸಮ್ಮ ಯಲ್ಲಮ್ಮ ಶಂಕ್ರಮ್ಮ ಭಾಗ್ಯಮ್ಮ ಅಂಬಮ್ಮ ವಿಜಯಲಕ್ಷ್ಮೀ, ಅಕ್ಕಮ್ಮ ಸೇರಿದಂತೆ ಗ್ರಾಮದ ಮಹಿಳೆಯರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...

ಉಡುಪಿ | ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಯುವ ಇಂಜಿನಿಯರ್ ಅಪಘಾತದಲ್ಲಿ ಸಾವು

ಉದ್ಯೋಗದ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ನಾಡ-ಪಡುಕೋಣೆ ಸಮೀಪದ...

ಹಾವೇರಿ ವಿವಿ ಹಾಸ್ಟೆಲ್‌, ಅಪರಿಚಿತನ ಅನುಚಿತ ವರ್ತನೆ: ವಿದ್ಯಾರ್ಥಿನಿಯರು ಪ್ರತಿಭಟನೆ

ಹಾವೇರಿ ವಿವಿ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಪರಿಚಿತನ ಅನುಚಿತ ವರ್ತನೆಯಿಂದ ವಿದ್ಯಾರ್ಥಿನಿಯರು...

ವಿಜಯಪುರ | ನ.19ರಿಂದ ಲೋಕಾಯುಕ್ತ, ಉಪಲೋಕಾಯುಕ್ತರಿಂದ ಜಿಲ್ಲಾ ಪ್ರವಾಸ

ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನವೆಂಬರ್ 19ರಿಂದ...