ವಡಗೂರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಕ್ಷ್ಮಮ್ಮ ನಾಗರಾಜ್ ಅವಿರೋಧ ಆಯ್ಕೆ

Date:

ಕೋಲಾರ: ತಾಲ್ಲೂಕಿನ ವಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸತತ ಎರಡನೇ ಬಾರಿಯೂ ಸಹ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನವು ಕಾಂಗ್ರೆಸ್ ಬೆಂಬಲಿತ ವಡಗೂರು ಗ್ರಾಮದ ಪರಿಶಿಷ್ಟ ಮೀಸಲಾತಿಯಲ್ಲಿ ಆಯ್ಕೆಯಾಗಿದ್ದ ಲಕ್ಷ್ಮಮ್ಮ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

- Advertisement -

ಹಿಂದೆ ಅಧ್ಯಕ್ಷರಾಗಿದ್ದ ಸುಮಿತ್ರ ಚಂದ್ರಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಹಾಗೂ ರಾಜ್ಯ ಬೀಜ ನಿಗಮದ ನಿರ್ದೇಶಕ ವಡಗೂರು ಡಿ.ಎಲ್ ನಾಗರಾಜ್ ಅವರ ನೇತೃತ್ವದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಮ್ಮ ನಾಗರಾಜ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಇದನ್ನು ಓದಿದ್ದೀರಾ..? ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ:ತಹಸಿಲ್ದಾರ್ ಸುದರ್ಶನ್ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಹನುಮೇಗೌಡ, ಅಜ್ಜಪ್ಪನಹಳ್ಳಿ ಸುರೇಶ್, ಕೆಂಬೋಡಿ ಗಿರೀಶ್, ಸೀಸಂದ್ರ ಮಂಜುನಾಥ್, ವಡಗೂರು ವಿಶ್ವನಾಥ್, ಸೋಮಣ್ಣ, ಸುಮಿತ್ರ ಚಂದ್ರಪ್ಪ, ಕಾಳಸ್ತಿಪುರ ಅಶೋಕ್, ಶಿವಮ್ಮ, ಗಿರೀಜಮ್ಮ, ಗಿರ್ನಹಳ್ಳಿ ಸುಮಿತ್ರ ಈಶ್ವರ್, ಕಾಂಗ್ರೆಸ್ ಮುಖಂಡರಾದ ಮಲ್ಲಂಡಹಳ್ಳಿ ಬಾಬು, ಹರಳಕುಂಟೆ ವೆಂಕಟೇಶ್, ಅಬ್ಬಣಿ ನಾಗರಾಜ್, ಕೆಂಚಾಪುರ ಗಿರೀಶ್, ಮುಂತಾದವರು ಇದ್ದು ನೂತನವಾಗಿ ಆಯ್ಕೆಯಾದ ಅಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿದರು‌

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...