ವಿಧ್ಯಾರ್ಥಿಗಳು ಕ್ರೀಡೆ ಮತ್ತು ಓದಿನ ಜೊತೆಗೆ ಜಗಳವಾಡಿ: ಕೊತ್ತೂರು ಮಂಜುನಾಥ್

Date:

ಕೋಲಾರ: ವಿಧ್ಯಾರ್ಥಿಗಳ ಒತ್ತಡದ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ ಕ್ರೀಡೆ ಮತ್ತು ಓದಿನ ಜೊತೆಗೆ ಜಗಳ ನಡೆಯಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

- Advertisement -

ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸ ಮಾತನಾಡಿದ ಅವರು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ದೇಹ ಸ್ಪಂದಿಸಬೇಕು. ಇದಕ್ಕೆ ನಿರಂತರವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಉತ್ತಮ ಆರೋಗ್ಯವಿದ್ದರೆ ಮಾತ್ರ ಉತ್ತಮ ಮನಸ್ಸು ಇರುತ್ತದೆ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜೀವನದಲ್ಲಿ ದೈಹಿಕ ಆರೋಗ್ಯ ಬಹಳ ಮುಖ್ಯ. ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ವಯಸ್ಸಾದಂತೆ ಒತ್ತಡದ ಕಾರಣಕ್ಕೆ ನಾನಾ ಕಾಯಿಲೆ ಬರುತ್ತವೆ. ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಯೋಗ, ವ್ಯಾಯಾಮ ಮಾಡಬೇಕು. ಕ್ರೀಡೆಯು ಜೀವನದ ಭಾಗವಾಗಬೇಕು. ಕ್ರೀಡಾ ಚಟುವಟಿಕೆಗಳಿಂದ ಮಾನಸಿಕ ನೆಮ್ಮದಿ ಸಿಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ..? ಉನ್ನತ ಶಿಕ್ಷಣ ಇಲಾಖೆಯ 103 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆಗೆ ಆಹ್ವಾನ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ. ಎಸ್ ಚೌಡಪ್ಪ, ಜಿಲ್ಲಾ ಅಧ್ಯಕ್ಷ ಮುರಳಿ ಮೋಹನ್, ನಾಗನಂದ್ ಕೆಂಪರಾಜು , ರತ್ನಪ್ಪ, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...