ಸಂಸದರ ಅನುದಾನ ಅಡಿಯಲ್ಲಿ ಕಳಪೆ ಬಸ್ ನಿಲ್ದಾಣ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯ

Date:

ಬೇತಮಂಗಲ: ಇಲ್ಲಿನ ಸುಂದರಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆನ್ನೇರಹಳ್ಳಿ ಗ್ರಾಮದಲ್ಲಿ ಎಂಪಿಎಲ್ಇಡಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ತಂಗುಧಾನವು ಕಳಪೆಯಿಂದ ಕೂಡಿದ್ದು, ಈ ಕೂಡಲೇ ಪುನಃ ನಿರ್ಮಿಸಿ ಕೊಡಬೇಕೆಂದು ಗ್ರಾಮದ ಮುಖಂಡ ಸೊಸೈಟಿ ಶಂಕರ್ ರೆಡ್ಡಿ ಒತ್ತಾಯಿಸಿದ್ದಾರೆ.

- Advertisement -

ಈ ಬಗ್ಗೆ ಬಸ್ ತಗುದಾನದ ಬಳಿ ಮಾತನಾಡಿದ ಅವರು, ಕೇವಲ ಹಣವನ್ನು ಮಾಡುವ ದೃಷ್ಟಿಯಿಂದ ಯೋಗ್ಯವಲ್ಲದ ಬಸ್ ಶೆಲ್ಟರ್ ನಿರ್ಮಿಸಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಯಾವುದೇ ಅಡಿಪಾಯ ಹಾಕದೆ, ಸೀಟ್ಗಳನ್ನು ಅಳವಡಿಸಿ ಸುತ್ತಲೂ ಸೆಂಟ್ರಿಂಗ್ ಹೊಡೆದು ಕಳಪೆ ಕಾಂಕ್ರೀಟ್ ಹಾಕಿ ಬಸ್ ಸೆಂಟರ್ ನಿರ್ಮಿಸಲಾಗಿದೆ ಕನಿಷ್ಠ ನೀರನ್ನು ಸಹ ಕ್ಯೂರಿಂಗ್ ಮಾಡದ ಪರಿಣಾಮ ಸಿಮೆಂಟ್ ಪರದೆ ಕಲಚಿ ಬೀಳುತ್ತಿದೆ ಇದರಿಂದ ಸಾರ್ವಜನಿಕರಿಗೂ ಪ್ರಾಣ ಹಾನಿ ಇದೆ ಬಸ್ ಶೇಲ್ಟರ್ ಪಕ್ಕದಲ್ಲಿಯೇ ಬೃಹತ್ ಮರವಿದ್ದು, ಮರೆದ ಕೊಂಬೆಗಳು ಸಹ ಶೆಲ್ಟರ್ ಮೇಲೆ ಬೀಳುವ ಸಂಭವವಿದೆ ಇದರಿಂದಲೂ ಸಾರ್ವಜನಿಕರಿಗೆ ಪ್ರಾಣ ಹಾನಿಯಾಗಲಿದೆ ಎಂದು ಆರೋಪಿಸಿದರು.

ತಕ್ಷಣ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಬಸ್ ಶೇಲ್ಟರ್ ನ ಸ್ಥಿತಿಯನ್ನು ಪರಿಶೀಲಿಸಿ, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಇವರ ಟೆಂಡರ್ ನ್ನು ರದ್ದುಗೊಳಿಸಿ ಇತರೆ ಗುತ್ತಿಗೆದಾರರಿಗೆ ಮರು ಟೆಂಡರ್ ಮೂಲಕ ಹೊಸ ಬಸ್ ಶೇಲ್ಟರ್ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ITC ನಕಲಿ ಕಂಪನಿಯ ಸಿಗರೇಟ್ ಮಾರಾಟ ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗೋಪಾಲ್ ರೆಡ್ಡಿ ಮಾತನಾಡಿ, ಸಂಸದರ ಅನುದಾನದಲ್ಲಿ ನಿರ್ಮಿಸಿರುವ ಈ ಬಸ್ಸ್ ನಿಲ್ದಾಣದವು ಕಳಪೆಯಿಂದ ಕೂಡಿದ್ದು, ಈ ಕಾಮಗಾರಿಗೆ ಯಾವುದೇ ಬಿಲ್ ಪಾವತಿ ಮಾಡಬಾರದು ,ತಕ್ಷಣ ಈ ನಿಲ್ದಾಣವನ್ನು ತೆರವುಗೊಳಿಸಿ ಸೂಕ್ತ ಸ್ಥಳದಲ್ಲಿ ಬಸ್ ನಿಲ್ದಾಣ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...