ಸಮೀಕ್ಷೆಗೆ ತೆರಳಿ ಶಿಕ್ಷಕಿ ಸಾವು ಮನೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ಸ್ವಾಂತನ

Date:

ಕೋಲಾರ: ರಾಜ್ಯ ಸರ್ಕಾರದ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಾಲಾ ಶಿಕ್ಷಕಿ ಅಖ್ತರ್ ಬೇಗಂ ಸಾವನ್ನಪ್ಪಿದ ಹಿನ್ನಲೆಯಲ್ಲಿ ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿನ ನಿವಾಸಕ್ಕೆ ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.

- Advertisement -

ಈ ಸಂದರ್ಭದಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಕೊತ್ತೂರು ಮಂಜುನಾಥ್ ಸಮೀಕ್ಷಾ ಕಾರ್ಯಕ್ಕೆ ತೆರಳಿದ ಶಿಕ್ಷಕಿ ಶವವಾಗಿ ಪತ್ತೆಯಾಗಿರುವುದು ನೋವಿನ ಸಂಗತಿಯಾಗಿದೆ ಇಂತಹ ಘಟನೆ ನಡೆಯಬಾರದಿತ್ತು ಮೃತರ ಕುಟುಂಬಸ್ಥರು ನೋವಿನಲ್ಲಿದ್ದು, ಸರಕಾರ ಕುಟುಂಬದ ಜತೆಗಿದೆ ಪೋಲೀಸ್ ಇಲಾಖೆಯಿಂದ ಪೂರ್ಣಪ್ರಮಾಣದಲ್ಲಿ ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದಾಗಿ ಅವರಿಗೆ ಯಾರೇ ತೊಂದರೆ ಕೊಟ್ಟದ್ದರು ಶಿಕ್ಷೆಗೆ ಒಳಪಡಿಸಲಾಗುತ್ತದೆ ಇದರಲ್ಲಿ ಯಾರನ್ನು ಬಿಡುವ ಪ್ರಶ್ನೆ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರಿಗೆ ಮಾಹಿತಿ ನೀಡಲಾಗಿದೆ ಸರ್ಕಾರವು ಕುಟುಂಬದೊಂದಿಗೆ ಇದೆ ಅವರ ಮನೆಯಲ್ಲಿ ಒಬ್ಬರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ ಕೊಡಲು ಮೊದಲ ಆಧ್ಯತೆ ನೀಡಲಾಗುವುದು ಜೊತೆಗೆ ಸಮೀಕ್ಷೆ ಕಾರ್ಯದಲ್ಲಿ ಮರಣ ಹೊಂದಿದದ್ದರಿಂದ ಪರಿಹಾರ ಧನ ಸಹ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ..? ಮುಂದೆ ನಿರ್ಮಾಣವಾಗುವ ಮಿಸೈಲ್ ಗೆ ಅಬ್ದುಲ್ ಕಲಾಂ ಹೆಸರಿಡಿ

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಫೈರೋಜ್, ಸದಸ್ಯ ಅಮರನಾಥ್, ಕ್ಷೇತ್ರ ಶಿಕ್ಷಾಧಿಕಾರಿ ಮಧುಮಾಲತಿ ಪಡುವಣೆ, ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ಸಿ ಕೇಂದ್ರ ರಾಧಮ್ಮ, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಕೋಮುಲ್ ನಿರ್ದೇಶಕ ಷಂಷೀರ್, ಬಾಲು ಸಾಧೀಕ್, ನದೀಂ ಮುಂತಾದವರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...