ಸಾಯಿ ಲೀಲಾ ಎಜುಕೇಷನ್ ಫೌಂಡೇಷನ್ ಎನ್.ಜಿ.ಓ ಸಂಸ್ಥೆ ವತಿಯಿಂದ ಲೇಖನ ಸಾಮಾಗ್ರಿ ವಿತರಣೆ

Date:

ಬಾಗೇಪಲ್ಲಿ:ಸರಕಾರ ನೀಡುವ ಸೌಲಭ್ಯಗಳ ಜತೆಗೆ ದಾನಿಗಳು ನೀಡುವ ಎಲ್ಲಾಸೌಲಭ್ಯಗಳನ್ನು ಪಡೆದು ಶೈಕ್ಷಣಿಕ ಪ್ರಗತಿ ಹೊಂದಬೇಕು, ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ ಸತ್ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಬಿಇಓ ವೆಂಕಟೇಶಪ್ಪ ಕರೆ ನೀಡಿದರು.

- Advertisement -

ಪಟ್ಟಣದ ಪಿ.ಎಂ.ಶ್ರೀ ಶಾಲೆಗೆ ಅಮೆರಿಕದ ಸಾಯಿ ಲೀಲಾ ಎಜುಕೇಷನ್ ಫೌಂಡೇಷನ್ ಮುಖ್ಯಸ್ಥ ಹಾಗೂ ಅಮೇರಿಕಾದ ನಿವೃತ್ತ ಅಂಚೆ ಅಧಿಕಾರಿಗಳಾದ ಡೇವಿಡ್ ಎಂ ಉಲ್ಪ್ ಎಂಬವರು ಶಾಲೆಯ ಎಲ್ಲಾ ಮಕ್ಕಳಿಗೆ ಬಿಸ್ಕತ್ತು, ಪರೀಕ್ಷೆ ಬೈಂಡ್,ಕಲರ್ ಸ್ಕಚ್ ,ಕ್ರಯಾನ್ಸ್, ಪೆನ್ , ಪೆನ್ಸಿಲ್ ಮತ್ತಿತರೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ನೀವು ಉತ್ತಮವಾಗಿ ಕಲಿಯುವ ಮೂಲಕ ಸಮಾಜ, ಹೆತ್ತವರು ಹಾಗೂ ಗುರು ಹಿರಿಯರ ಋುಣ ತೀರಿಸಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಾಯಿ ಲೀಲಾ ಎಜುಕೇಷನ್ ಫೌಂಡೇಷನ್ ಮುಖ್ಯಸ್ಥ ಹಾಗೂ ಅಮೇರಿಕಾದ ನಿವೃತ್ತ ಅಂಚೆ ಅಧಿಕಾರಿಗಳಾದ ಡೇವಿಡ್ ಎಂ ಉಲ್ಪ್ ಎಂಬ ಎನ್.ಜಿ.ಓ ಸಂಸ್ಥೆಯ ಮೂಲಕ ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿ ಆಧ್ಯಾತ್ಮಿಕ ದೇವಮಾನವ ಪುಟ್ಟಪರ್ತಿ ಸತ್ಯ ಸಾಯಿ ಬಾಬರವರು 100 ನೇ ಜಯಂತಿ ಹಾಗೂ ಇಂದು ವೀರ ವನಿತೆ ಓಬವ್ವ,ಹಾಗೂ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬ್ದುಲ್ ಕಲಾಂ ಅವರ ಜಯಂತಿ ಪ್ರಯುಕ್ತ, ಶೈಕ್ಷಣಿಕ ಪ್ರಗತಿಗೆ ಬೇಕಾದ ಸಮವಸ್ತ್ರ, ಕಲಿಕಾ ಸಾಮಗ್ರಿಗಳನ್ನು ಸಂಸ್ಥೆಯಡಿ ಸರಕಾರಿ ಶಾಲೆಗಳ ಮಕ್ಕಳಿಗೆ ವಿತರಿಸುವ ಮೂಲಕ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು, ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಗೆ ದಾಖಲು ಮಾಡಬೇಕು ಎಂದರು.

ಇದನ್ನು ಓದಿದ್ದೀರಾ..? ಕೋರ್ಟ್ ಮೊರೆ ಹೊದ ಮಂಜುನಾಥ್ ಗೌಡರಿಗೆ ಬಾರಿ ಮುಖ ಭಂಗ ಆಗಿದೆ : ಶಾಸಕ‌ ನಂಜೇಗೌಡ

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಆರ್ ವೆಂಕಟರಾಮ್ , ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ, ಪ್ರಭಾತಿ,ಧರ್ಮಪುತ್ರಿ ಹಾಗೂ ವಿಧ್ಯಾರ್ಥಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...