ಹಾಲು ಡೇರಿ ಕಾರ್ಯದರ್ಶಿಗಳು, ಸಿಬ್ಬಂದಿಗಳ ಬೇಡಿಕೆ ಈಡೇರಿಕೆ

Date:

ಕೋಲಾರ: ಪ್ರಾಥಮಿಕ ಹಾಲು ಸಂಘಗಳ ಸಿಬ್ಬಂದಿಯ ವಯೋನಿವೃತ್ತಿಗೆ 5 ಲಕ್ಷ ಸೇರಿದಂತೆ ನೌಕರರ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಲ್ಲಿಸಿದ್ದ ಮನವಿಯನ್ನು ಕೋಮುಲ್ ಆಡಳಿತ ಮಂಡಳಿಯು ಸ್ಪಂದಿಸಿ ಈಡೇರಿಸಲು ಒಪ್ಪಿಗೆ ಸೂಚಿಸಿದ್ದು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಒಕ್ಕೂಟ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದ್ದಾರೆ

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಅಭಿನಂದನೆ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಆಡಳಿತ ಮಂಡಳಿಯ ಸಭೆಯಲ್ಲಿ ಸಿಬ್ಬಂದಿಯ ವಯೋನಿವೃತ್ತಿ 5 ಲಕ್ಷ , ಜೊತೆಗೆ ಏಕರೂಪ ತಂತ್ರಾಂಶವನ್ನು ( ಕಾಮನ್) ಸಾಫ್ಟವೇರ್ ಅಳವಡಿಸಲು ಸಿಬ್ಬಂದಿಗೆ ಪ್ರತಿ ಲೀಟರ್ ಗೆ 30 ಪೈಸೆ ಬದಲಿಗೆ 40 ಪೈಸೆ ಹೆಚ್ಚಳ ಮಾಡಲಾಗಿದೆ ಅಕಾಲಿಕ ಮರಣ ಹೊಂದಿದ ಸಿಬ್ಬಂದಿಗೆ 5 ಲಕ್ಷ ಕೊಡುವುದು ಉಳಿದಂತೆ ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಕ್ರಮ ವಹಿಸಲು ಒಕ್ಕೂಟದ ಆಡಳಿತ ಮಂಡಳಿ ಭರವಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..? ಸ್ವತಂತ್ರ ಭಾರತಕ್ಕೆ ಮುಕ್ಕಾಲು ಶತಮಾನ ಕಳೆದಿದ್ದರೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ದುರದೃಷ್ಟಕರ ಸಂಗತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶ್ ಗೌಡ, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಖಜಾಂಚಿ ವಕ್ಕಲೇರಿ ನಾಗರಾಜ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಿ.ತಿಮ್ಮೇಗೌಡ, ಉಪಾಧ್ಯಕ್ಷ ಗಂಗಾಪುರ ಬಾಬು ಪದಾಧಿಕಾರಿಗಳಾದ, ಮದನಹಳ್ಳಿ ರಮೇಶ್, ಪುರಹಳ್ಳಿ ದೇವರಾಜ್, ತೊಕಲಘಟ್ಟ ರವಿ, ಶ್ರೀರಂಗಪುರ ರವಿ, ಕೋಗಿಲೇರಿ ಸುಬ್ರಮಣಿ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...