₹1 ಲಕ್ಷ ಕ್ರೀಡಾ ಪ್ರೋತ್ಸಾಹಧನ; ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ

Date:

2025-26ನೇ ಸಾಲಿನ ʼನಮ್ಮೂರ ಶಾಲೆಗೆ ನಮ್ಮ ಯುವಜನರುʼ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ₹1 ಲಕ್ಷ ಅನುದಾನವನ್ನು ಪ್ರೋತ್ಸಾಹಧನದ ರೂಪದಲ್ಲಿ ನೀಡಲಾಗುತ್ತದೆ.

- Advertisement -

ಇದನ್ನೂ ಓದಿ: ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಪೈಕಿ ₹10000 ಶಾಲೆಯ  ದೈಹಿಕ ಶಿಕ್ಷಕರಿಗೆ ಪ್ರೋತ್ಸಾಹಧನವಾಗಿ ಮತ್ತು ₹90000 ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಪೂರೈಕೆಗಾಗಿ ಅನುದಾನದ ರೂಪದಲ್ಲಿ ನೀಡಲಾಗುತ್ತದೆ. ಪ್ರೋತ್ಸಾಹಧನ ಪಡೆಯಲು ಬಯಸುವ ಸರ್ಕಾರಿ ಶಾಲೆಗಳ ಮುಖ್ಯಸ್ಥರು ಜೂನ್ 27ರೊಳಗೆ ಕ್ರೀಡಾಪಟುಗಳ ಸಾಧನೆಯ ವಿವರ, ದೈಹಿಕ ಶಿಕ್ಷಕರ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಪ್ರಸ್ತಾವನೆ ಕಳುಹಿಸಿಕೊಡಬೇಕು.

ಇದನ್ನೂ ಓದಿ: ‌ಮಂಗಳೂರು | ಮಹಾನಗರ ಪಾಲಿಕೆಗೆ ಡಿಸಿ ದಿಢೀರ್ ಭೇಟಿ

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಸ್ಟೇಡಿಯಂ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...