ಮುಳಬಾಗಿಲು | ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

Date:

11 ವರ್ಷದ ಬಾಲಕಿ ಮೇಲೆ 45 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ.

- Advertisement -

ಬಾಲಕಿ ಖಾಸಗಿ ಭಾಗದಲ್ಲಿ ಉರಿ ಬಂದ ಹಿನ್ನೆಲೆ ತನ್ನ ತಾಯಿಗೆ ತಿಳಿಸಿದ್ದಾಳೆ. ತಾಯಿ ಮುಳುಬಾಗಿಲು ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲಾಗಿ ವೈದ್ಯರು ಅತ್ಯಾಚಾರ ನಡೆದಿರುವ ಕುರಿತು ತಾಯಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ : ಚಿಂತಾಮಣಿ | ಅಧಿಕ ಬೆಲೆಗೆ ಔಷಧಿ ಮಾರಾಟ; ಮೆಡಿಕಲ್ ಶಾಪ್‌ಗೆ ಬೀಗ

ಈ ಕುರಿತು ಬಾಲಕಿಗೆ ಕೇಳಿದಾಗ ಪ್ರಾಥಮಿಕವಾಗಿ ಹೆಸರು ಹೇಳಿಲ್ಲ. ಆತಂಕಗೊಂಡ ತಾಯಿ ಮುಳುಬಾಗಿಲು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಹಿನ್ನೆಲೆ ಪೊಲೀಸರು 6 ಮಂದಿ ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ತನಿಖೆ ನಡೆಸಿದ್ದರು. ಆ ನಂತರ ಬಾಲಕಿ 45 ವರ್ಷದ ವ್ಯಕ್ತಿಯೋರ್ವ ಮನೆಯ ಶೌಚಾಲಯದಲ್ಲಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾಳೆ.

ಬಾಲಕಿ ಹೇಳಿಕೆ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...