ಔರಾದ ತಾಲೂಕಿನ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ 15 ಕೋಟಿ ರೂ. ಮೌಲ್ಯದ 15 ಕ್ವಿಂಟಲ್ ಗಾಂಜಾ ಪೊಲೀಸ್‌ರು ಜಪ್ತಿ ಮಾಡಿದ್ದಾರೆ.
ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಇಟ್ಟಿಗೆ ತುಂಬಿದ್ದು ಒಳಗಡೆ ಸೀಕ್ರೆಟ್ ಚೇಂಬರ್‌ನಲ್ಲಿ ಗಾಂಜಾವನ್ನು ಚೀಲಗಳು ಅಡಗಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ವನಮಾರಪ್ಪಳ್ಳಿ ಚೆಕ್ ಪೊಸ್ಟ್ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದು, ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ.
ಈ ಸುದ್ದಿ ಓದಿದ್ದೀರಾ? 9 ರಾಜ್ಯಗಳಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು 4 ನೇ ಹಂತದ ಮತದಾನ
ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎನ್‌ಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.